Subscribe
URL of the page has been copied to clipboard.
Meaning : ದೀರ್ಘ ಅಥವಾ ಎತ್ತರವಾಗುವ ಅವಸ್ಥೆ ಅಥವಾ ಭಾವ
Example : ಪತಿ ಅಥವಾ ಪ್ರಿಯತಮನನ್ನು ಅಗಲಿದ ಸ್ತ್ರೀಯ ವಿರಹ ಕಾಲದ ದೀರ್ಘತೆಯ ಬಗ್ಗೆ ಅನುಮಾನ ಪಡುವಿರೇನು?
Synonyms : ಉದ್ದ, ಉದ್ದಳತೆ, ಉದ್ದವಾದ, ಎತ್ತರ, ಎತ್ತರವಾದ, ದೀರ್ಘ, ದೀರ್ಘವಾದ, ನೀಳ
Translation in other languages :हिन्दी English
दीर्घ या लंबा होने की अवस्था या भाव।
Continuance in time.
Meaning : ಬಹುಶಃ ವೃತ್ತಾಕಾರ ಹೊಂದಿದ್ದರು ಕೆಲವು ವಸ್ತುಗಳು ಉದ್ದವಾಗಿರುವುದು ಅಥವಾ ಯಾವುದೋ ಒಂದು ದುಂಡಾಗಿದ್ದು ಉದ್ದವಾಗಿ ಸಹ ಇರುವುದು
Example : ನನ್ನ ಬಳಿ ಹಲವಾರು ಉದ್ದವಾದ ಮಣಿಮುತ್ತುಗಳು ಇದೆ.
Synonyms : ಉದ್ದವಾದ
Translation in other languages :हिन्दी
जो प्रायः गोलाकरा होने पर कुछ-कुछ लंबा हो या जिसमें गोलाई के साथ लंबाई भी हो।
Meaning : ಹೆಚ್ಚು ನಿಡಿದಾದ
Example : ಉದ್ದ ಲಂಗ ಕಾಲಿಗೆ ತೊಡರುತ್ತದೆ.
Synonyms : ಉದ್ದ, ಉದ್ದವಾದ, ಉದ್ದವಾದಂತ, ಉದ್ದವಾದಂತಹ, ನೀಳ, ನೀಳವಾದಂತ, ನೀಳವಾದಂತಹ, ಲಂಬ, ಲಂಬವಾದ, ಲಂಬವಾದಂತ, ಲಂಬವಾದಂತಹ
जो लंबाई से युक्त हो।
Install App