Meaning : ಕುಣಿಯುವ ಅಥವಾ ನರ್ತನೆ ಮಾಡುವ ವ್ಯಕ್ತಿ
Example :
ಬೀರ್ಜು ಮಹಾರಾಜ ಹೆಸರುವಾಸಿಯಾದ ನೃತ್ಯಗಾರ.
Synonyms : ಕುಣಿಯುವವ ನಾಟ್ಯ ಮಾಡುವವ, ನರ್ತಕ, ನರ್ತಿಸುವವ
Translation in other languages :
Meaning : ನಾಟ್ಯ ಕಲೆಯಲ್ಲಿ ಒಳ್ಳೆಯ ಜ್ಞಾನವುಳ್ಳವನು
Example :
ನಾಟ್ಯಕ್ಕೆ ಸಂಬಂಧಿಸಿದ ನಿಮ್ಮ ಎಲ್ಲಾ ಪ್ರಶ್ನೆಯ ಉತ್ತರಗಳನ್ನು ಒಬ್ಬ ಒಳ್ಳೆಯ ನರ್ತಕನೇ ನೀಡಬೇಕು.
Synonyms : ಕುಣಿಯುವವ ನಾಟ್ಯ ಮಾಡುವವ, ನರ್ತಕ
Translation in other languages :