Meaning : ಹುಟ್ಟು ಬೆಳೆದ ಸ್ಥಳವನ್ನು ಬಿಟ್ಟು ಬೇರೆಕಡೆ ಹೋಗಿ ನೆಲೆಸುವ ಪ್ರಕ್ರಿಯೆ
Example :
ನನ್ನ ಮೈದುನ ಅಮೆರಿಕದಲ್ಲಿ ನೆಲಸಿದ್ದಾರೆ.
Synonyms : ಉಳಿದು ಬಿಡು, ನೆಲೆ ನಿಲ್ಲು, ವಾಸ ಮಾಡು
Translation in other languages :
Meaning : ಯಾವುದಾದರು ಮನೆಯಲ್ಲಿ ತುಂಬಾ ದಿನಗಳಿಂದ ವಾಸವಾಗಿರುವ ಪ್ರಕ್ರಿಯೆ
Example :
ಅನೇಕ ತಿಂಗಳುಗಳಿಂದ ಅವರು ಇಲ್ಲಿಯೇ ವಾಸವಾಗಿದ್ದಾರೆ.
Translation in other languages :