Meaning : ಯಾವುದೇ ಒಂದು ಪ್ರದೇಶದಲ್ಲಿ ಜನರ ಗುಂಪು ನೆಲೆ ನಿಂತು ವಾಸಿಸುವಿಕೆ
Example :
ಅಲೆಮಾರಿ ಸಮುದಾಯಗಳಿಗೆ ಸರಕಾರವು ಮನೆ ಕಟ್ಟಿಕೊಟ್ಟಿರುವುದರಿಂದ ಅವರುಗಳು ಒಂದೆಡೆ ನೆಲೆಗೊಳಿಸುವುದು ಸಾಧ್ಯವಾಗಿದೆ.
Synonyms : ನೆಲೆಗೊಳಿಸುವುದು, ವಾಸ ಮಾಡುವುದು
Translation in other languages :
An area where a group of families live together.
settlement