Copy page URL Share on Twitter Share on WhatsApp Share on Facebook
Get it on Google Play
Meaning of word ಪಾಕೀಜು-ಚರಂಡಿ from ಕನ್ನಡ dictionary with examples, synonyms and antonyms.

Meaning : ಊರಿನ ಗ್ರಾಮಸ್ಥರ ಮಲಮೂತ್ರಾದಿ ಕಶ್ಮಲಗಳು, ಕಾರ್ಖಾನೆ ಮೊದಲಾದವುಗಳ ಕೊಳಕು ನೀರು ಇವನ್ನೆಲ್ಲ ಕೊಚ್ಚಿಕೊಂಡು ಊರಿಂದಾಚೆ ಒಯ್ಯವ

Example : ಮನೆಯ ಪಾಕೀಜು ಚರಂಡಿಯ ನೀರು ನಗರದಲ್ಲಿ ಒಂದೇ ಕಡೆ ಸಂಗ್ರಹವಾಗಿ ಹಲವಾರು ರೋಗಬರಲು ಕಾರಣವಾಗಿದೆ.

Synonyms : ಗಟಾರ, ಮೋರಿ


Translation in other languages :

वह नाली जिसमें गंदा पानी बहता है।

घरों के नाबदानों का पानी गली में इकट्ठा होने से तमाम तरह की बीमारियाँ उत्पन्न होती हैं।
नरदमा, नरदवाँ, नरदा, नाबदान, नाली, पंडोहा, पनाली

A waste pipe that carries away sewage or surface water.

cloaca, sewer, sewerage