Copy page URL Share on Twitter Share on WhatsApp Share on Facebook
Get it on Google Play
Meaning of word ಪಾಲನೆ-ಮಾಡು from ಕನ್ನಡ dictionary with examples, synonyms and antonyms.

ಪಾಲನೆ-ಮಾಡು   ಕ್ರಿಯಾಪದ

Meaning : ಪಶು, ಪಕ್ಷಿ ಮೊದಲಾದವುಗಳನ್ನು ತಮ್ಮ ಹತ್ತಿರ ಇಟ್ಟುಕೊಂಡು ಸಾಕುವುದು

Example : ಕೆಲವು ಜನರು ಆಸೆಯಿಂದ ನಾಯಿ, ಬೆಕ್ಕು, ಗಿಳಿಗಳನ್ನು ಸಾಕುತ್ತಾರೆ.

Synonyms : ಪಾಲನೆ ಮಾಡು, ಪೋಷಣೆ ಮಾಡು, ಪೋಷಣೆ-ಮಾಡು, ಸಾಕು


Translation in other languages :

पशु, पक्षी आदि को अपने पास रखकर खिलाना-पिलाना।

कुछ लोग शौक से कुत्ते, बिल्ली, तोता अदि पोसते हैं।
पालना, पोसना

Raise.

She keeps a few chickens in the yard.
He keeps bees.
keep