Subscribe
URL of the page has been copied to clipboard.
Meaning : ತಂತಿ ಅಥವಾ ದಾರದಿಂದ ಮಾಡಿರುವ ಜಾಲದಿಂದ ಮೀನುಗಳು, ಹಕ್ಕಿಗಳನ್ನು ಹಿಡಿಯಲು ಬಳಸುವರು
Example : ಕೊನೆಗೂ ಪರಿವಾಳ ಬೇಡನ ಜಾಲದಲ್ಲಿ ಸಿಕ್ಕಿಬಿದ್ದಿತು
Synonyms : ಜಾಲ, ಬಲೆ
Translation in other languages :हिन्दी English
तार या सूत आदि का वह पट जिसका व्यवहार मछलियों, चिड़ियों आदि को फँसाने के लिए होता है।
A trap made of netting to catch fish or birds or insects.
Meaning : ಹಗ್ಗ, ನೂಲು ಮೊದಲಾದವುಗಳ ಬಲೆ ಮಧ್ಯೆದಲ್ಲಿ ಸಿಕ್ಕಿಕೊಳ್ಳುವ ಜೀವಿ ಬಂಧನಕ್ಕೊಳ್ಳಗಾಗುತ್ತದೆ ಮತ್ತು ಬಲೆಯನ್ನು ಗಟ್ಟಿಯಾಗಿ ಕಟ್ಟುವುದರಿಂದ ಪ್ರಾಯಶಃ ಸತ್ತು ಹೋಗುತ್ತದೆ
Example : ಬೇಟೆಗಾರನು ಮೊಲವನ್ನು ಬಲೆಯಿಂದ ಬಂಧಿಸಿದನು.
Synonyms : ಕಟ್ಟು, ಜಾಲ, ಬಂಧನ, ಬಲೆ, ಹಗ್ಗ
रस्सी, तार आदि का घेरा जिसके बीच में पड़ने से जीव बंध जाता है, और बंधन कसने से प्रायः मर भी सकता है।
A trap for birds or small mammals. Often has a slip noose.
Install App