Copy page URL Share on Twitter Share on WhatsApp Share on Facebook
Get it on Google Play
Meaning of word ಪೂರ್ವೋಕ್ತ from ಕನ್ನಡ dictionary with examples, synonyms and antonyms.

ಪೂರ್ವೋಕ್ತ   ಗುಣವಾಚಕ

Meaning : ಯಾವುದೇ ಬರಹದಲ್ಲಿ ಮೊದಲು ಬಂದ ಅಂಶವನ್ನು ಮುಂದಿನ ಭಾಗದ ಬರಹದಲ್ಲಿ ಮತ್ತೆ ಹೇಳುವ ಇಲ್ಲವೇ ನೆನಪುತರುವ ಪ್ರಕ್ರಿಯೆಗೆ ಸಂಬಂಧಿಸಿದ

Example : ಉಲ್ಲೇಖಿತ ಘಟನೆ ಇದುವರೆಗೂ ಅತೀ ಹೆಚ್ಚಿನ ಪ್ರತಿಸ್ಪಂದನೆಯನ್ನು ತಂದಿದೆ.

Synonyms : ಉಲ್ಲೇಖಿತ, ಉಲ್ಲೇಖಿಸಿದ, ಉಲ್ಲೇಖಿಸಿದಂತ, ಉಲ್ಲೇಖಿಸಿದಂತಹ, ಮುಂಚೆ ತಿಳಿಸಿದ, ಮುಂಚೆ ತಿಳಿಸಿದಂತ, ಮುಂಚೆ ತಿಳಿಸಿದಂತಹ, ಮುಂಚೆ ಹೇಳಿದ, ಮುಂಚೆ ಹೇಳಿದಂತ, ಮುಂಚೆ ಹೇಳಿದಂತಹ, ಮೇಲೆ ತಿಳಿಸಿದ, ಮೇಲೆ ತಿಳಿಸಿದಂತ, ಮೇಲೆ ತಿಳಿಸಿದಂತಹ, ಮೇಲೆ ಹೇಳಿದ, ಮೇಲೆ ಹೇಳಿದಂತ, ಮೇಲೆ ಹೇಳಿದಂತಹ


Translation in other languages :

जिसका उल्लेख ऊपर या पहले हो चुका हो।

उपर्युक्त दोहा रामचरित मानस से अवतरित है।
उपरिलिखित, उपरोक्त, उपर्युक्त, उल्लिखित, ऊपर लिखा, पूर्वोक्त

Mentioned or named earlier in the same text.

above-mentioned, above-named