Meaning : ಯಾವುದು ಅನುಕೂಲ ಅಥವಾ ಸಾಧನೆಯ ಜೊತೆ ಇಲ್ಲವೋ
Example :
ಪತಿಕೂಲ ಪರಿಸ್ಥಿತಿ ಬಂದಿದ್ದರಿಂದ ಅವನು ಎದ್ದು ಎದ್ದು ಹೋದನು.
Synonyms : ಪ್ರತಿಕೂಲ, ಪ್ರತಿಕೂಲವಾದ, ಪ್ರತಿಕೂಲವಾದಂತ, ವಿಪರೀತ, ವಿಪರೀತವಾದ, ವಿಪರೀತವಾದಂತ, ವಿಪರೀತವಾದಂತಹ, ವಿರುದ್ಧ, ವಿರುದ್ಧವಾದ, ವಿರುದ್ಧವಾದಂತ, ವಿರುದ್ಧವಾದಂತಹ, ವ್ಯತಿರಿಕ್ತವಾದ, ವ್ಯತಿರಿಕ್ತವಾದಂತ, ವ್ಯತಿರಿಕ್ತವಾದಂತಹ
Translation in other languages :
Meaning : ಯಾವುದೇ ಕ್ರಮ, ಒಂದು ಚಿಂತನೆ ಮುಂತಾದವುಗಳಿಗೆ ಎದುರಾದ ಅಥವಾ ಭಿನ್ನವಾದ ರೀತಿಯಲ್ಲಿ ಯೋಚಿಸುವುದು ಅಥವಾ ಅದಕ್ಕೆ ಪರ್ಯಾಯವಾಗಿ ಇನ್ನೊಂದನ್ನು ನಿಲ್ಲಿಸುವುದು
Example :
ನನ್ನ ಗೆಳೆಯನೊಬ್ಬ ಏನನ್ನೇ ಹೇಳಿದರೂ ಅದಕ್ಕೆ ವಿರುದ್ಧವಾದ ವಾದವನ್ನು ಮಂಡಿಸುತ್ತಾನೆ.
Synonyms : ಪ್ರತಿಕೂಲವಾದ, ಪ್ರತಿಕೂಲವಾದಂತ, ವಿಪರ್ಯಸ್ತವಾದ, ವಿಪರ್ಯಸ್ತವಾದಂತ, ವಿಪರ್ಯಸ್ತವಾದಂತಹ, ವಿರುದ್ದವಾದ, ವಿರುದ್ದವಾದಂತ, ವಿರುದ್ದವಾದಂತಹ
Translation in other languages :