Meaning : ಯಾರೋ ಒಬ್ಬರ ವಿರುದ್ಧವಾಗಿ ಜೋರಾಗಿ ಹೇಳಿದ ವಾಕ್ಯಗಳನ್ನು ವ್ಯಕ್ತಪಡಿಸುವ ಪ್ರಕ್ರಿಯೆ
Example :
ದೇಶದ ಪ್ರತಿಯೊಂದು ಕ್ಷೇತ್ರದಲ್ಲೂ ಆಗುತ್ತಿರುವ ಭ್ರಷ್ಟಚಾರದ ವಿರುದ್ದ ಪ್ರತಿಭಟನೆ ಮಾಡಬೇಕು.
Synonyms : ವಿರೋಧಿಸು
Translation in other languages :
किसी के विरोध में ज़ोर देकर कहे गए कथनों का व्यक्त होना।
देश के हर क्षेत्र में भष्ट्राचार के विरुद्ध आवाज़ उठ रही है।Meaning : ಯಾವುದೇ, ವ್ಯಕ್ತಿ ಇಲ್ಲವೆ ವಿಷಯವನ್ನು ಜನರು ಗುಂಪುಕಟ್ಟಿಕೊಂಡು ಸಾರ್ವಜನಿಕವಾಗಿ ಎಲ್ಲರಿಗೂ ತಿಳಿಯುವ ಹಾಗೆ ವಿರೋಧಿಸುವ ಪ್ರಕ್ರಿಯೆ
Example :
ವಿಶ್ವವಿದ್ಯಾನಿಲಯದ ನೌಕರು ವೇತನ ಹೆಚ್ಚು ಮಾಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ.
Synonyms : ಪ್ರತಿಭಟಿಸು
Translation in other languages :
किसी काम, व्यक्ति आदि के विरोध में नारे आदि लगाते हुए जुलूस निकालना।
कुछ प्रदर्शनकारी जिलाधिकारी कार्यालय के सामने प्रदर्शन कर रहे हैं।