Meaning : ಬೇರೆಯ ವಸ್ತುವಿನ ಆಕಾರದ ಮಾದರಿಯಲ್ಲೇ ತಯಾರಿಸಿದ ಇನ್ನೊಂದು ವಸ್ತು
Example :
ಈ ಬಾರಿಯ ವಸ್ತುಪ್ರದರ್ಶನದಲ್ಲಿ ತಾಜ್ ಮಹಲ್ನ ಪ್ರತಿಕೃತಿ ನೋಡಿದೆ.
Synonyms : ಪ್ರತಿಕೃತಿ
Translation in other languages :
Meaning : ಆಕಾರ, ಪ್ರಕಾರ, ಗುಣ ಮೊದಲಾದವುಗಳಲ್ಲಿ ಸಮಾನವಾಗಿರುವುದು
Example :
ಮೋಹನನು ನಮ್ಮ ತಂದೆಯ ಪ್ರತಿರೂಪಈ ಆಟದ ಸಾಮಾನು ಇನ್ನೊಂದು ಆಟದ ಸಾಮಾನಿನ ಪ್ರತಿರೂಪವಾಗಿದೆ.
Synonyms : ತತ್ ರೂಪ, ತದ್ ರೂಪು, ತದ್ರೂಪ, ನಕಲು ಚಿತ್ರ, ಪ್ರತಿಕೃತಿ
Translation in other languages :
Meaning : ಯಾವುದೇ ಕಾರ್ಯ ಅಥವಾ ವಸ್ತು ಸಂಗತಿಯ ಪೂರ್ಣರೂಪದ ಮುಂಚಿನ ಆಕೃತಿ ಅಥವಾ ಆಕಾರ
Example :
ಈ ಕಟ್ಟಡದ ಒಂದು ನಮೂನೆ ತಯಾರಿಸಿ.
Synonyms : ನಮೂನೆ
Translation in other languages :
Meaning : ಯಾವುದಾದರು ಪರಿಚ್ಛೇದ ಅಥವಾ ಸ್ಥಳದ ವಿಶೇಷತೆ
Example :
ಯಾವುದೇ ರಾಗ, ಸಂಗೀತಕ್ಕೆ ಸಂಬಂಧಿಸಿದ ರೂಪವನ್ನು ಒಬ್ಬ ಸಂಗೀತವಿದ್ವಾಂಸನೇ ಸರಿಯಾಗಿ ತಿಳಿದುಕೊಳ್ಳಲು ಸಾಧ್ಯ.
Translation in other languages :
Any spatial attributes (especially as defined by outline).
He could barely make out their shapes.