Meaning : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
Example :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
Synonyms : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
Translation in other languages :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.Meaning : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ
Example :
ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.
Synonyms : ಚಿತ್ರಣ, ತಪಶೀಲು, ಮಾಹಿತಿ, ವರ್ಣನೆ, ವಿವರಣೆ, ಹೇಳಿಕೆ
Translation in other languages :
A graphic or vivid verbal description.
Too often the narrative was interrupted by long word pictures.Meaning : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು
Example :
ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.
Synonyms : ಕೊಂಡಾಟ, ಗುಣಗಾನ, ಶ್ಲಾಘನೆ, ಸ್ತುತಿ, ಸ್ತೋತ್ರ, ಹೊಗಳಿಕೆ
Translation in other languages :
An expression of approval and commendation.
He always appreciated praise for his work.Meaning : ಪ್ರಶಂಸೆಯನ್ನು ಮಾಡಿದಂತಹ
Example :
ಲತಾ ಮಂಗೇಶಕರ್ ಒಬ್ಬ ವಿಖ್ಯಾತಿಯಾದ ಅಥವಾ ಪ್ರಶಂಸನೀಯವಾದ ಗಾಯಕಿ.ಇಲ್ಲಿ ಅವರಿಗೆ ತುಂಬಾ ಪ್ರಶಂಸೆ ದೊರೆತ್ತಿದೆ.
Synonyms : ಅಭಿನಂದಿತ, ಅಭಿನಂದಿತವಾದ, ಅಭಿನಂದಿತವಾದಂತ, ಅಭಿನಂದಿತವಾದಂತಹ, ಪ್ರಶಂಸನೀಯ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸನೀಯವಾದಂತಹ, ಪ್ರಶಂಸೆಯ, ಪ್ರಶಂಸೆಯಂತ, ಪ್ರಶಂಸೆಯಂತಹ, ಹೊಗಳಿಕೆ, ಹೊಗಳಿಕೆಯ, ಹೊಗಳಿಕೆಯಂತ, ಹೊಗಳಿಕೆಯಂತಹ
Translation in other languages :
Regarded with admiration.
admiredMeaning : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
Example :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
Synonyms : ತಿಳಿಸು, ಪ್ರಶಂಸಿಸು, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು
Translation in other languages :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineate