Copy page URL Share on Twitter Share on WhatsApp Share on Facebook
Get it on Google Play
Meaning of word ಬಂಧಿಸಿದ from ಕನ್ನಡ dictionary with examples, synonyms and antonyms.

ಬಂಧಿಸಿದ   ನಾಮಪದ

Meaning : ಒಬ್ಬ ವ್ಯಕ್ತಿಯನ್ನು ಬಲವಂತವಾಗಿ ಯಾರಾದರೊಬ್ಬರು ತಮ್ಮ ವಶದಲ್ಲಿ ಇಟ್ಟುಕೊಂಡಿರುವುದು

Example : ಪೋಲಿಸರು ಬಂಧಿಸಿದ ಇಬ್ಬರು ಉಗ್ರವಾದಿಗಳನ್ನು ಬಿಡುಗಡೆ ಮಾಡಿದರು.

Synonyms : ಬಂಧಿಸು


Translation in other languages :

वह व्यक्ति जिसे जबरदस्ती किसी ने अपने पास रखा हो।

पुलिस ने दो बंधकों को उग्रवादियों से मुक्त कराया।
बंधक, बन्धक

A prisoner who is held by one party to insure that another party will meet specified terms.

hostage, surety

ಬಂಧಿಸಿದ   ಗುಣವಾಚಕ

Meaning : ಯಾವುದರಲ್ಲಿ ನಿಯಂತ್ರಣವಿದೆಯೋ

Example : ನಿಯಂತ್ರಿಸಲ್ಪಟ್ಟಂತಹ ಕಾರ್ಯಗಳನ್ನು ಮಾಡಿಕೊಂಡು ಮನುಷ್ಯ ತನ್ನ ಜೀವನವನ್ನು ಸಫಲಗೊಳಿಸಿಕೊಳ್ಳಬಹುದು.

Synonyms : ತಡೆಹಿಡಿದ, ತಡೆಹಿಡಿದಂತ, ತಡೆಹಿಡಿದಂತಹ, ನಿಗ್ರಹಿಸಿದ, ನಿಗ್ರಹಿಸಿದಂತ, ನಿಗ್ರಹಿಸಿದಂತಹ, ನಿಯಂತ್ರಿತ, ನಿಯಂತ್ರಿಸಲ್ಪಟ್ಟ, ನಿಯಂತ್ರಿಸಲ್ಪಟ್ಟಂತ, ನಿಯಂತ್ರಿಸಲ್ಪಟ್ಟಂತಹ, ನಿಯಂತ್ರಿಸಿದಂತ, ನಿಯಂತ್ರಿಸಿದಂತಹ, ಬಂಧಿಸಿದಂತ, ಬಂಧಿಸಿದಂತಹ, ಹಿಡಿತದಲ್ಲಿಟ್ಟ, ಹಿಡಿತದಲ್ಲಿಟ್ಟಂತ, ಹಿಡಿತದಲ್ಲಿಟ್ಟಂತಹ, ಹಿಡಿದಿಟ್ಟ, ಹಿಡಿದಿಟ್ಟಂತ, ಹಿಡಿದಿಟ್ಟಂತಹ


Translation in other languages :

जिसमें संयम हो।

संयमित कर्म करके मनुष्य अपना जीवन सफल बना सकता है।
संयमित

Not extreme in behavior.

Temperate in his habits.
A temperate response to an insult.
Temperate in his eating and drinking.
temperate