Meaning : ಬಿದಿರು, ಕಟ್ಟಿಗೆ, ಸೌದೆ ಮೊದಲಾದವುಗಳ ತಿಳುವಾದ ಸಹಜವಾಗಿ ಬಾಗುವ ಕಡ್ಡಿ
Example :
ಅವರು ಬಿದಿರಿನ ತಿಳುವಾದ ಕಡ್ಡಿಯಿಂದ ಸಣ್ಣ ಮಕ್ಕರಿಯನ್ನು ಹೆಣೆಯುತ್ತಿದ್ದಾರೆ.
Synonyms : ಬಿದಿರಿನ ತಿಳುವಾದ ಕಡ್ಡಿ, ಬಿದಿರಿನ ಸೀಳು, ಬೆತ್ತ, ಸೆಳೆ
Translation in other languages :
Meaning : ಮರವನ್ನು ಕಡಿದು ಬಾಗಿಲು, ಮೇಜು, ಕುರ್ಚಿ ಮುಂತಾದವುಗಳನ್ನು ಮಾಡುವ ಕೆಲಸಗಾರ
Example :
ಒಬ್ಬ ಒಳ್ಳೆಯ ಮರಗೆಲಸದವನು ಈ ಬಾಗಿಲನ್ನು ಮಾಡಿದ.
Synonyms : ಮರಗೆಲಸ ಮಾಡುವವ, ಮರಗೆಲಸದವ
Translation in other languages :
A woodworker who makes or repairs wooden objects.
carpenter