Copy page URL Share on Twitter Share on WhatsApp Share on Facebook
Get it on Google Play
Meaning of word ಬಡೆ from ಕನ್ನಡ dictionary with examples, synonyms and antonyms.

ಬಡೆ   ನಾಮಪದ

Meaning : ಕೈ, ಕಾಲುಗಳಿಂದ ಜೋರಾಗಿ ಹೊಡೆಯುವುದ ಅಥವಾ ತಳಿಸುವುದು

Example : ಹಳ್ಳಿಯವರು ಕಳ್ಳನಿಗೆ ಚೆನ್ನಾಗಿ ಹೊಡೆದ ಮೇಲೆ ಪೋಲೀಸರಿಗೆ ಒಪ್ಪಿಸಿದರು.

Synonyms : ಜಡಿ, ತುಳಿ, ಬಡಿ, ಹೊಡೆ


Translation in other languages :

हाथ, पैर आदि से मारने की क्रिया।

ग्रामीणों ने कुटाई के बाद चोर को पुलिस के हवाले कर दिया।
कुटाई, कूटना

ಬಡೆ   ಕ್ರಿಯಾಪದ

Meaning : ಕೈ, ಕಾಲುಗಳಿಂದ ಜೋರಾಗಿ ತಳಿಸುವುದು ಅಥವಾ ಹೊಡೆಯುವ ಕ್ರಿಯೆ

Example : ಸೈನಿಕನು ಕಳ್ಳನನ್ನು ಹೊಡೆಯುತ್ತಿದ್ದಾನೆ.

Synonyms : ಜಡಿ, ತುಳಿ, ಬಡಿ, ಹೊಡೆ


Translation in other languages :

हाथ, पैर आदि से लगातार मारना।

सिपाही चोर को खूब कूट रहा है।
कुटाई करना, कूटना, खूब ठोंकना, खूब पीटना, खूब मारना

Strike violently and repeatedly.

She clobbered the man who tried to attack her.
baste, batter, clobber

Meaning : ಢಿಕ್ಕಿ ಹೊಡೆ

Example : ಅತಿ ವೇಗದಿಂದ ಬರುತ್ತಿದ್ದ ಬಸ್ಸು ಒಬ್ಬ ವ್ಯಕ್ತಿಗೆ ಗುದ್ದಿತು.

Synonyms : ಗುದ್ದು, ಹೊಡೆ


Translation in other languages :

धक्का मारना।

तेज गति से आ रही बस ने एक व्यक्ति को ठोक दिया।
ठोंकना, ठोकना

Beat with or as if with a hammer.

Hammer the metal flat.
hammer

Meaning : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ

Example : ಅವನು ಬೆತ್ತದಿಂದ ಹೊಡೆದನು.

Synonyms : ಅಪ್ಪಳಿಸು, ಏಟು ಹಾಕು, ಏಟು-ಹಾಕು, ಏಟುಹಾಕು, ಜಡಿ, ಜಡೆ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಮಾಡು, ಪ್ರಹಾರಿಸು, ಬಡಿ, ಬಾರಿಸು, ಹೊಡಿ, ಹೊಡೆ


Translation in other languages :

किसी पर किसी वस्तु आदि से आघात करना।

सिपाही चोर को लाठी से मार रहा है।
उसने बच्चे को एक चाँटा रसीद किया।
आघात करना, ठोंकना, ठोकना, ताड़ना, धुनना, धुनाई करना, पिटाई करना, पीटना, प्रहार करना, मार-पीट करना, मारना, मारना पीटना, मारना-पीटना, मारपीट करना, रसीद करना, लगाना, वार करना, हनन करना

Meaning : ಹೃದಯ ಬಡಿಯುವ ಪ್ರಕ್ರಿಯೆ

Example : ಸಾಮಾನ್ಯ ವ್ಯಕ್ತಿಯ ಹೃದಯ ಒಂದು ನಿಮಿಷಕ್ಕೆ ಸರಿಸುಮಾರು ಎಪ್ಪತ್ತೆರಡು ಬಾರಿ ಬಡಿಯುವುದು.

Synonyms : ಬಡಿ


Translation in other languages :

धक-धक करना या स्पंदित होना।

सामान्य आदमी का हृदय एक मिनट में लगभग बहत्तर बार धड़कता है।
धड़कना, स्पंदित होना

Meaning : ಭಯ, ದುರ್ಬಲ, ಜ್ವರ ಮುಂತಾದ ಕಾರಣಗಳಿಂದ ಹೃದಯ ಬಡಿಯುವ ಪ್ರಕ್ರಿಯೆ

Example : ವ್ಯಕ್ತಿ ಕೋಪಗೊಂಡಾಗ ಹೃದಯದ ಬಡಿತ ಜೋರಾಗುತ್ತದೆ.

Synonyms : ಬಡಿ


Translation in other languages :

भय, दुर्बलता, बुखार आदि के कारण हृदय का धक-धक करना या स्पंदित होना।

क्रोधित होने पर हृदय तेज़ी से धड़कता है।
धड़कना, स्पंदित होना

Beat rapidly.

His heart palpitated.
flutter, palpitate