Copy page URL Share on Twitter Share on WhatsApp Share on Facebook
Get it on Google Play
Meaning of word ಬದಲಾವಣೆ ಮಾಡು from ಕನ್ನಡ dictionary with examples, synonyms and antonyms.

ಬದಲಾವಣೆ ಮಾಡು   ಕ್ರಿಯಾಪದ

Meaning : ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವ ಕ್ರಿಯೆ

Example : ಹೋದ ತಿಂಗಳಿನಿಂದ ನಾನು ನನ್ನ ಕಾರ್ಯಾಲಯವನ್ನು ಬದಲಿಸಿದೆ.

Synonyms : ಬದಲಾಗಿಸು, ಬದಲಾಯಿಸು, ಬದಲಾವಣೆ-ಮಾಡು, ಬದಲಾವಣೆಮಾಡು, ಬದಲಿ ಮಾಡು, ಬದಲಿ-ಮಾಡು, ಬದಲಿಮಾಡು, ಬದಲಿಸು, ಬದಲು ಮಾಡು, ಬದಲು-ಮಾಡು, ಬದಲುಮಾಡು, ವರ್ಗಾಯಿಸು, ವರ್ಗಾವಣೆ ಮಾಡು, ವರ್ಗಾವಣೆ-ಮಾಡು, ವರ್ಗಾವಣೆಮಾಡು, ಸ್ಥಳ-ಪಲ್ಲಟ-ಮಾಡು, ಸ್ಥಳಪಲ್ಲಟ ಮಾಡು, ಸ್ಥಳಪಲ್ಲಟ-ಮಾಡು, ಸ್ಥಳಪಲ್ಲಟಮಾಡು, ಸ್ಥಳಾಂತರ ಮಾಡು, ಸ್ಥಳಾಂತರ-ಮಾಡು, ಸ್ಥಳಾಂತರಮಾಡು, ಸ್ಥಳಾಂತರಿಸು, ಸ್ಥಾನ-ಪಲ್ಲಟ-ಮಾಡು, ಸ್ಥಾನಪಲ್ಲಟ ಮಾಡು, ಸ್ಥಾನಪಲ್ಲಟ-ಮಾಡು, ಸ್ಥಾನಪಲ್ಲಟಮಾಡು, ಸ್ಥಾನಾಂತರ ಮಾಡು, ಸ್ಥಾನಾಂತರ-ಮಾಡು, ಸ್ಥಾನಾಂತರಮಾಡು, ಸ್ಥಾನಾಂತರಿಸು


Translation in other languages :

एक स्थान से दूसरे स्थान पर नियुक्त होना।

पिछले महीने से ही मेरा कार्यालय बदल गया।
बदलना, स्थानांतरित होना

Meaning : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ತರುವುದು

Example : ಆಧುನಿಕ ಜೀವನ ಶೈಲಿಯು ಸಮಾಜದಲ್ಲಿ ತುಂಬಾ ಪರಿವರ್ತನೆಯನ್ನು ಮಾಡಿದೆ.

Synonyms : ಪರಿವರ್ತನೆ ಮಾಡು, ಪರಿವರ್ತಿಸು, ಬದಲಾಯಿಸು


Translation in other languages :

कुछ घटा-बढ़ा कर रूप बदलना या एक रूप से दूसरे रूप में लाना।

आधुनिक जीवन शैली ने समाज में बहुत परिवर्तन किया है।
परिवर्तन करना, परिवर्तित करना, बदलना

Change the nature, purpose, or function of something.

Convert lead into gold.
Convert hotels into jails.
Convert slaves to laborers.
convert

Meaning : ಬದಲಾವಣೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

Example : ಸೀರೆ ಇಷ್ಟವಾಗದ ಕಾರಣ ಸೀತಾ ಅದನ್ನು ಬದಲಾಯಿಸಿದಳು.

Synonyms : ಪರಿವರ್ತನೆ ಮಾಡು, ಪರಿವರ್ತಿಸು, ಬದಲಾಯಿಸು, ಬದಲು ಮಾಡು


Translation in other languages :

बदलने का काम दूसरे से कराना।

सीता ने साड़ी पसंद न आने के कारण उसे बदलवाया।
बदलवाना, बदली कराना

Exchange or replace with another, usually of the same kind or category.

Could you convert my dollars into pounds?.
He changed his name.
Convert centimeters into inches.
Convert holdings into shares.
change, commute, convert, exchange