Meaning : ಯಾವುದನ್ನು ಬಲಿಕೊಡಲಾಗುವುದಿಲ್ಲವೋ
Example :
ಹಿಂದೂ ಧರ್ಮಾನುಸಾರವಾಗಿ ಹಸು ಬಲಿಕೊಡದ ಪಶುವಾಗಿದೆ.
Synonyms : ಕಡಿಯಲಾಗದ, ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದ, ಬಲಿಕೊಡದಂತಹ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
Translation in other languages :
Meaning : ಯಾರಿಂದಲೂ ವಧಿಸಲಾಗದ ಅಥವಾ ಯಾರು ವಧಿಸದಂತಹ
Example :
ವಧಿಸದ ಯಾವುದಾದರು ಒಂದು ಪ್ರಾಣಿಯ ಹೆಸರನು ನೀವು ಹೇಳುವಿರಾ.
Synonyms : ಬಲಿಕೊಡದ, ಬಲಿಕೊಡದಂತಹ, ವಧಿಸದ, ವಧಿಸದಂತಹ
Translation in other languages :
Meaning : ಯಾವುದು ಬಲಿಕೊಡುವುದಕ್ಕೆ ಯೋಗ್ಯವಲ್ಲವೋ
Example :
ಬಲಿಕೊಡದ ಪ್ರಾಣಿಗಳನ್ನು ಕೊಲ್ಲುವುದು ಕಾನೂನು ಬಾಹಿರವಾಗಿದೆ.
Synonyms : ಕಡಿಯಲಾಗದ, ಕಡಿಯಲಾಗದಂತ, ಕಡಿಯಲಾಗದಂತಹ, ಬಲಿಕೊಡದ, ಬಲಿಕೊಡದಂತಹ, ವಧಿಸಲಾಗದ, ವಧಿಸಲಾಗದಂತ, ವಧಿಸಲಾಗದಂತಹ
Translation in other languages :