Meaning : ಬಿಟ್ಟಂತಹ ಅಥವಾ ಎಸೆದಂತಹ
Example :
ಧನಸ್ಸಿನಿಂದ ಬಿಟ್ಟಂತಹ ಬಾಣ ನೇರವಾಗಿ ಲಕ್ಷ್ಮಣನ ಕಡೆಗೆ ಹೋಯಿತು.
Synonyms : ಎಸೆದಂತ, ಎಸೆದಂತಹ, ಎಸೆಯಲ್ಪಟ್ಟ, ಎಸೆಯಲ್ಪಟ್ಟಂತ, ಎಸೆಯಲ್ಪಟ್ಟಂತಹ, ಬಿಟ್ಟಂತ, ಬಿಟ್ಟಂತಹ, ಬಿಡಲ್ಪಟ್ಟಂತ
Translation in other languages :