Copy page URL Share on Twitter Share on WhatsApp Share on Facebook
Get it on Google Play
Meaning of word ಬಿಡುಗಡೆಗೊಳಿಸು from ಕನ್ನಡ dictionary with examples, synonyms and antonyms.

Meaning : ಯಾರನ್ನಾದರೂ ಯಾವುದನ್ನಾದರೂ ಕಷ್ಟದಿಂದ ಸಂಕಷ್ಟದಿಂದ ಅಥವಾ ಅಪಾಯದಿಂದ ಹೊರಬರುವಂತೆ ಸಹಾಯ ಮಾಡುವಿಕೆ

Example : ಅವರು ನನ್ನ ಕಷ್ಟದಿಂದ ಪಾರುಮಾಡಿ ನನ್ನ ಪಾಲಿಗೆ ದೇವರೆ ಆಗಿದ್ದಾರೆ.

Synonyms : ಪಾರುಮಾಡು, ವಿಮೋಚನೆ ಮಾಡಿಸು


Translation in other languages :

कष्ट या विपत्ति आदि से बचाने या छुड़ाने की क्रिया।

इस शाप से उद्धार का कोई तो उपाय होगा ही।
उद्धार, उबार, तारण, निस्तार

Recovery or preservation from loss or danger.

Work is the deliverance of mankind.
A surgeon's job is the saving of lives.
deliverance, delivery, rescue, saving

ಬಿಡುಗಡೆಗೊಳಿಸು   ಕ್ರಿಯಾಪದ

Meaning : ಕೆಲಸ ಅಥವಾ ಕರ್ತವ್ಯದಿಂದ ಮುಕ್ತರಾಗುವ ಪ್ರಕ್ರಿಯೆ

Example : ದಯವಿಟ್ಟು ನೀವು ನನ್ನ ಸ್ಥಾನವನ್ನು ಪಡೆದುಕೊಂಡು ನನ್ನನ್ನು ಮುಕ್ತಿಗೊಳಿಸಿ.

Synonyms : ಬಿಡುಗಡೆ ಮಾಡು, ಮುಕ್ತಿಗೊಳಿಸು, ಸ್ವತಂತ್ರಗೊಳಿಸು


Translation in other languages :

* कार्यों या उत्तरदायित्वों से मुक्त करना।

कृपया आप मेरी जगह लेकर मुझे मुक्त करें।
मुक्त करना, स्वतंत्र करना

Free from obligations or duties.

discharge, free