Copy page URL Share on Twitter Share on WhatsApp Share on Facebook
Get it on Google Play
Meaning of word ಬಿರುಸು from ಕನ್ನಡ dictionary with examples, synonyms and antonyms.

ಬಿರುಸು   ನಾಮಪದ

Meaning : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ

Example : ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.

Synonyms : ಒರಟುತನ, ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸುತನ, ಹೃದಯಶೂನ್ಯತೆ


Translation in other languages :

कर्कश होने की अवस्था या भाव।

एक बार मुझे भी उनकी कर्कशता का शिकार होना पड़ा था।
कर्कशता, कर्कशत्व

Meaning : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

Example : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

Synonyms : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸುತನ, ವಿಪತ್ತು, ಸಂಕಟ


Translation in other languages :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

ಬಿರುಸು   ಗುಣವಾಚಕ

Meaning : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

Example : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

Synonyms : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ


Translation in other languages :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर