Copy page URL Share on Twitter Share on WhatsApp Share on Facebook
Get it on Google Play
Meaning of word ಬೆದರಿಸು from ಕನ್ನಡ dictionary with examples, synonyms and antonyms.

ಬೆದರಿಸು   ನಾಮಪದ

Meaning : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

Example : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

Synonyms : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


Translation in other languages :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆದರಿಸು   ಕ್ರಿಯಾಪದ

Meaning : ತಿರಸ್ಕಾರಪೂರ್ವಕವಾಗಿ ಮಾತುಗಳನ್ನು ಆಡುವ ಪ್ರಕ್ರಿಯೆ

Example : ಶ್ಯಾಮನು ಹಣ ಕೇಳಿದಾಗ ಅವನ ತಂದೆ ಬೈಯದರು.

Synonyms : ಕಟು ಮಾತುಗಳನ್ನಾಡು, ನಿಂದಿಸು, ಬೈಯು


Translation in other languages :

अवज्ञा या तिरस्कारपूर्वक बिगड़कर कड़ी बात कहना।

श्याम के पैसा माँगने पर बाबूजी ने उसे झिड़क दिया।
झिड़कना, झिड़की देना, लताड़ना, लथाड़ना

Treat, mention, or speak to rudely.

He insulted her with his rude remarks.
The student who had betrayed his classmate was dissed by everyone.
affront, diss, insult

Meaning : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

Example : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

Synonyms : ಅಂಜಿಸು, ಅದುರಿಸು, ನಡುಗಿಸು, ಭಯಪಡಿಸು, ಹೆದರಿಸು


Translation in other languages :

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

Meaning : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು

Example : ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.

Synonyms : ಅಂಜಿಸು, ಭಯ ಹುಟ್ಟಿಸು, ಹೆದರಿಸು


Translation in other languages :

किसी के मन में डर उत्पन्न करना।

यह बंदर सबको डराता है।
डरपाना, डराना, भयभीत करना

Cause fear in.

The stranger who hangs around the building frightens me.
Ghosts could never affright her.
affright, fright, frighten, scare

Meaning : ಮುಖಮುದ್ರೆಯಿಂದ ಮತ್ತು ಮಾತಿನಿಂದ ಭಯಗೊಳಿಸುವುದು

Example : ಅಮ್ಮ ಹಠ ಮಾಡಿದ್ದಕ್ಕೆ ಮಗನನ್ನು ಬೆದರಿಸಿದಳು.

Synonyms : ಗದರಿಸು, ಜೋರು ಮಾಡು, ಜೋರು-ಮಾಡು, ಜೋರುಮಾಡು, ಧಮಕಿ ಹಾಕು, ಧಮಕಿ-ಹಾಕು, ಧಮಕಿಹಾಕು, ಬೆದರಿಕೆ ಹಾಕು, ಬೆದರಿಕೆ-ಹಾಕು, ಬೆದರಿಕೆಹಾಕು, ಹೆದರಿಸು


Translation in other languages :

धमकी देते हुए डराना।

एक लड़का मेरे छोटे भाई को धमका रहा था।
धमकाना, धमकी देना, हड़काना

Discourage or frighten with threats or a domineering manner. Intimidate.

browbeat, bully, swagger