Copy page URL Share on Twitter Share on WhatsApp Share on Facebook
Get it on Google Play
Meaning of word ಬೆರಗಾಗು from ಕನ್ನಡ dictionary with examples, synonyms and antonyms.

ಬೆರಗಾಗು   ಕ್ರಿಯಾಪದ

Meaning : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

Example : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

Synonyms : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಭಯಗೊಳ್ಳು, ಹಿಂಜರಿ


Translation in other languages :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

Meaning : ಯಾವುದೇ ವಸ್ತು, ವಿಷಯ, ಸುದ್ದಿ, ಸಮಾಚಾರ, ಇತ್ಯಾದಿಗಳನ್ನು ನೋಡಿದಾಗ ಇಲ್ಲವೇ ಕೇಳಿದಾಗ ಇಲ್ಲವೇ ತಿಳಿದಾಗ ಇಲ್ಲವೇ ಅನುಭವಕ್ಕೆ ಬಂದಾಗ ಮನಸ್ಸಿನಲ್ಲಿ ಹುಟ್ಟುವ ಅನಿಸಿಕೆ ಹೊರಹೊಮ್ಮುವ ಪ್ರಕ್ರಿಯೆ

Example : ಹೊಸ ಹಾಡುಗಾರ್ತಿಯ ಧ್ವನಿಯ ಮಧುರತೆಗೆ ಎಲ್ಲರೂ ಬೆರಗಾದರು.

Synonyms : ಅಚ್ಚರಿಗೊಳ್ಳು, ಅಚ್ಚರಿಪಡು, ಅಚ್ಚರಿಮೂಡು, ಅಚ್ಚರಿಯಾಗು, ಆಶ್ಚರ್ಯಗೊಳ್ಳು, ಆಶ್ಚರ್ಯಪಡು, ಆಶ್ಚರ್ಯಮೂಡು, ಆಶ್ಚರ್ಯವಾಗು, ಚಕಿತನಾಗು, ಚಕಿತರಾಗು, ಚಕಿತಳಾಗು, ಚಕಿತವಾಗು, ಬೆರಗನಿಸು, ಬೆರಗುಂಟಾಗು, ಬೆರಗುಬರು, ಬೆರಗೆನಿಸು, ವಿಸ್ಮಯಗೊಳ್ಳು, ವಿಸ್ಮಯಪಡು, ವಿಸ್ಮಯಮೂಡು, ವಿಸ್ಮಯವಾಗು, ವಿಸ್ಮಿತನಾಗು, ವಿಸ್ಮಿತರಾಗು, ವಿಸ್ಮಿತಳಾಗು, ವಿಸ್ಮಿತವಾಗು, ಸೋಜಿಗವನಿಸು, ಸೋಜಿಗವಾಗು, ಸೋಜಿಗವೆನಿಸು


Translation in other languages :

किसी नई, विलक्ष्ण या असाधारण बात को देखने, सुनने या ध्यान में आने पर मन में उठने वाला भाव, प्रदर्शित होना।

सर्कस में नट और नटी का खेल देखकर बच्चों को आश्चर्य हुआ।
अकबकाना, अचंभा होना, अचंभित होना, अचम्भा होना, अचम्भित होना, आश्चर्य होना, आश्चर्यचकित होना, चकित होना, ताज्जुब होना, दंग रहना, भौचक होना, भौचक्का होना, विस्मय होना, विस्मित होना, हकबकाना, हैरान होना, होश दंग होना

Come upon or take unawares.

She surprised the couple.
He surprised an interesting scene.
surprise

Meaning : ಏನನ್ನಾದರೂ ನೋಡಿ ಆಶ್ಚರ್ಯ ಪಡು

Example : ಚಿಕ್ಕಂದಿನ ಸ್ನೇಹಿತನನ್ನು ಬಾಗಿಲ ಬಳಿ ನೋಡಿ ಅವನು ಆಶ್ವರ್ಯಚಕಿತನಾದನು.

Synonyms : ಆಶ್ಚರ್ಯಚಕಿತವಾಗುವುದು, ಬೆಚ್ಚಿಬೀಳು, ವಿಸ್ಮಯಗೊಳ್ಳು

Meaning : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು

Example : ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.

Synonyms : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ವಿಸ್ಮಿತರಾಗು


Translation in other languages :

विस्मित होकर चारों ओर देखना।

मीनाक्षी का आरोप सुनकर माधुरी सकपका गई।
उछकना, उझकना, चकपकाना, चौंकना, भौंचक्का होना, भौचक्का होना, सकपकाना