Copy page URL Share on Twitter Share on WhatsApp Share on Facebook
Get it on Google Play
Meaning of word ಬೆಳಗು from ಕನ್ನಡ dictionary with examples, synonyms and antonyms.

ಬೆಳಗು   ಕ್ರಿಯಾಪದ

Meaning : ಹೊಳೆಯುವ ಪ್ರಕ್ರಿಯೆ

Example : ಹಿಮಾಲಯ ಭಾರತ ಮಾತೆಯ ಮುಕುಟದಲ್ಲಿ ನಕ್ಷತ್ರದಂತೆ ಮಿನುಗುತ್ತದೆ.

Synonyms : ಉಜ್ವಲವಾಗು, ಉಜ್ವಲಿಸು, ಕಂಗೊಳಿಸು, ಕಳೆ ಬೀರು, ಕಳೆ-ಬೀರು, ಕಳೆಬೀರು, ಕಾಂತಿ ಬೀರು, ಕಾಂತಿ-ಬೀರು, ಕಾಂತಿಬೀರು, ಕಾಂತಿಯುತವಾಗು, ಪ್ರಕಾಶ ಚೆಲ್ಲು, ಪ್ರಕಾಶ ಬೀರು, ಪ್ರಕಾಶ-ಚೆಲ್ಲು, ಪ್ರಕಾಶ-ಬೀರು, ಪ್ರಕಾಶಚೆಲ್ಲು, ಪ್ರಕಾಶಬೀರು, ಪ್ರಕಾಶಿಸು, ಮಿಂಚು, ಮಿನುಗು, ಮಿರುಗು, ಮೆರಗು, ಮೆರುಗು, ರಾರಾಜಿಸು, ಶೋಭಾಯಮಾನವಾಗು, ಶೋಭಾಯಮಾನಿಸು, ಶೋಭಿಸು, ಹೊಳೆ


Translation in other languages :

शोभा से युक्त होना।

हिमालय भारत माँ के सिर पर मुकुट के रूप में शोभान्वित है।
फबना, शोभना, शोभान्वित होना, शोभायमान होना, शोभित होना

Be beautiful to look at.

Flowers adorned the tables everywhere.
adorn, beautify, deck, decorate, embellish, grace

Meaning : ದೀಪ ಹಚ್ಚುವ ಪ್ರಕ್ರಿಯೆ

Example : ಸನ್ಮಾನ್ಯ ಅಧ್ಯಕ್ಷರು ಸಮಾರೋಹದ ಉದ್ಘಾಟನೆ ಮಾಡಲು ದೀಪವನ್ನು ಬೆಳಗಿಸಿದರು.

Synonyms : ಹಚ್ಚು


Translation in other languages :

दीप आदि को जलाना।

माननीय अध्यक्ष ने समारोह का उद्घाटन करने के लिए दीप जलाया।
उजालना, उजासना, उजियारना, उजेरना, जलाना, प्रज्ज्वलित करना, प्रज्वलित करना

Gather and light the materials for.

Make a fire.
make

ಬೆಳಗು   ನಾಮಪದ

Meaning : ಸೂರ್ಯಾ ಸಂಪೂರ್ಣ ಇನ್ನೂ ಹುಟ್ಟದೆ ಕಿರಣಗಳು ಮಾತ್ರ ಪಸರಿಸುತ್ತಿರುವ ಮತ್ತು ಸಾಮಾನ್ಯವಾಗಿ ಸೂರ್ಯಾ ಹುಟ್ಟಿದ ಒಂದು ಗಂಟೆಯ ಕಾಲಾವದಿ

Example : ನಾನು ಮುಂಜಾವಿನಲ್ಲಿ ಹೆಚ್ಚಿನ ಕೆಲಸ ಮಾಡುತ್ತೇನೆ. ಪ್ರಾತಃಕಾಲ ದ್ಯಾನಕ್ಕೆ ಪ್ರಸಕ್ತ ಕಾಲ.

Synonyms : ಪ್ರಾತಃಕಾಲ, ಮುಂಜಾವು


Translation in other languages :

सूर्य निकलने से कुछ पहले से सूर्य निकलने के कुछ बाद तक का समय या चार-पाँच बजे से लेकर नौ-दस बजे तक का समय।

मुझे सुबह में बहुत सारे काम करने होते हैं।
सुबह

The time period between dawn and noon.

I spent the morning running errands.
forenoon, morn, morning, morning time

ಬೆಳಗು   ಕ್ರಿಯಾವಿಶೇಷಣ

Meaning : ಬೆಳಗಿನ ಹೊತ್ತು

Example : ನೀವು ನಾಳೆ ಬೆಳಿಗ್ಗೆ ಬನ್ನಿ.ಶ್ಯಾಮನು ಮುಂಜಾನೆ ಏಳುತ್ತಾನೆ.

Synonyms : ಬೆಳಿಗ್ಗೆ, ಮುಂಜಾನೆ


Translation in other languages :

सुबह में।

कल सबेरे आना।
श्याम सबेरे जग जाता है।
तड़के, सबेरे, सवेरे, सुबह, सुबह सवेरे, सुबह-सवेरे, सुबह-सुबह