Meaning : ಕಾಡಿನಲ್ಲಿ ಪ್ರಾಣಿ ಪಕ್ಷಿಗಳನ್ನು ಕೊಲ್ಲುವಿಕೆಗಾಗಿ ಮಾಡುವ ಪ್ರವಾಸ ಅಥವಾ ಕಾಡಿನ ತಿರುಗಾಟ
Example :
ಪ್ರಾಚೀನ ಕಾಲದಲ್ಲಿ ರಾಜ ಮಹರಾಜರುಗಳು ರಾಜ ಪರಿವಾರದೊಂದಿಗೆ ಶಿಕಾರಿಗೆ ಹೋಗುತ್ತಿದ್ದರು.
Synonyms : ಮೃಗಯಾವಿಹಾರ, ಶಿಕಾರಿ
Translation in other languages :
Meaning : ಬೇಟೆಯಾಡುವ ಪ್ರಾಣಿ-ಪಕ್ಷಿಗಳು
Example :
ಬೇಟೆಯ ಮೃಗ ಗಾಯಗೊಂಡು ಪೊದೆಯೊಳಗೆ ಅವಿತುಕೊಂಡಿತು.
Synonyms : ಬೇಟೆ ಪಶು, ಬೇಟೆ ಪ್ರಾಣಿ, ಬೇಟೆಯ ಮೃಗ
Translation in other languages :
Meaning : ಲಾಭವಾಗುವ ಉದ್ದೇಶದಿಂದ ಯಾರೋ ಒಬ್ಬರನ್ನು ಸಿಕ್ಕಿಸುವುದು
Example :
ಈ ದಿನ ನಾನು ಬೇಟೆಯ ಪ್ರಾಣಿಯನ್ನು ಹಿಡಿದುಹಾಕಿದ್ದೇನೆ.
Synonyms : ಬೇಟೆ ಪಶು, ಬೇಟೆ ಪ್ರಾಣಿ
Translation in other languages :
Meaning : ಮಾಂಸಹಾರಿ ಜೀವ-ಜಂತುಗಳು ಕೀಟ, ಪಶು ಪಕ್ಷಿ ಮೊದಲಾದವುಗಳನ್ನು ಭಕ್ಷಿಸುತ್ತದೆ
Example :
ಹಲ್ಲಿಯು ತನ್ನ ಬೇಟೆಯನ್ನು ನಾಲಗೆಯಿಂದ ಹಿಡಿಯಿತು.
Synonyms : ಆಹಾರ, ಬೇಟೆಯ ವಸ್ತು
Translation in other languages :
मांसाहारी जीव-जन्तुओं द्वारा भक्षण किया जाने वाले कीट, पशु, पक्षी आदि।
छिपकली ने शिकार को अपनी जीभ से लपक लिया।The usual food and drink consumed by an organism (person or animal).
diet