Meaning : ಬೇಟೆಯೊಂದಿಗೆ ಸಂಬಂಧವನ್ನು ಹೊಂದಿರುವವ ಅಥವಾ ಬೇಟೆಯಾಡುವ ಕೆಲವನ್ನು ಮಾಡುವವ
Example :
ಬೇಟೆಗಾರನು ಮೊಲದ ಹಿಂದೆ ತನ್ನ ಬೇಟೆಗಾರ ನಾಯಿಯನ್ನು ಬಿಟ್ಟನು.
Synonyms : ಬೇಟೆಗಾರ, ಬೇಡ, ಶಿಕಾರಿ
Translation in other languages :
शिकार से संबंध रखनेवाला या शिकार में काम आनेवाला।
शिकारी ने खरगोश के पीछे अपना शिकारी कुत्ता छोड़ा।