Meaning : ಭವಿಷ್ಯದಲ್ಲಿ ಪ್ರಯೋಜನಕ್ಕೆ ಬರಲು ಅಥವಾ ಜೀವನದ ಆಗು ಹೋಗುಗಳಲ್ಲಿ ಉಪಯೋಗಕ್ಕೆ ಬರಲು ಅದನ್ನು ಬೇರೆ ಇಡುವ ಪ್ರಕ್ರಿಯೆ
Example :
ನೀವು ಸ್ವಲ್ಪ ಹಣವನ್ನು ಬೇರೆ ಇಡು.
Synonyms : ಉಳಿಸು
Translation in other languages :
* अलग रखना विशेषकर भविष्य में उपयोग के लिए या किसी होनी या अनहोनी के लिए।
आप कुछ धन अलग रखिए।Hold back or set aside, especially for future use or contingency.
They held back their applause in anticipation.Meaning : ವ್ಯತ್ಯಾಸ ಅಥವಾ ಅಂತರವನ್ನು ಹೇಳುವ ಅಥವಾ ಮಾಡುವ ಪ್ರಕ್ರಿಯೆ
Example :
ನಾವು ಅನೇಕ ಪ್ರಕಾರದ ಹಣ್ಣುಗಳನ್ನು ಬೇರೆ ಮಾಡಿದೆವು.
Synonyms : ಬೇರೆ ಮಾಡು, ಬೇರೆಯಿಡು
Translation in other languages :
* फर्क या अंतर बताना या करना।
हमने अनेक प्रकार के फलों में अंतर किया।Mark as different.
We distinguish several kinds of maple.