Copy page URL Share on Twitter Share on WhatsApp Share on Facebook
Get it on Google Play
Meaning of word ಬೊಜ್ಜು from ಕನ್ನಡ dictionary with examples, synonyms and antonyms.

ಬೊಜ್ಜು   ನಾಮಪದ

Meaning : ಹೊಟ್ಟೆಯು ಉಬ್ಬಿ ಮುಂದಕ್ಕೆ ಬಂದು ಜೋಲಾಡುವ ಭಾಗ

Example : ದಿನವೂ ವ್ಯಾಯಾಮು ಮಾಡುವುದರಿಂದ ಬೊಜ್ಜನ್ನು ತಡೆಗಟ್ಟಬಹುದು.


Translation in other languages :

फूले हुए पेट का आगे बढ़ा या निकला हुआ भाग।

तोंद को व्यायाम तथा संयमित भोजन से दबाया जा सकता है।
तोंद, थौंद, दूँद, नाभि-कंटक, नाभि-गुलक, नाभि-गोलक, नाभिकंटक, नाभिगुलक, नाभिगोलक

A protruding abdomen.

belly, paunch

Meaning : ದಪ್ಪಗಾಗುವ ಸ್ಥಿತಿ ಅಥವಾ ಭಾವನೆ

Example : ತುಂಬಾ ದಪ್ಪವಿದ್ದ ಕಾರಣ ಅಖಿಲೇಷನಿಗೆ ಕೂರಲು ನಿಲ್ಲಲು ಕಷ್ಟವಾಗುತ್ತಿತ್ತು

Synonyms : ದಪ್ಪ, ಸ್ಥೂಲ


Translation in other languages :

मोटे होने की अवस्था या भाव।

अधिक मोटापे के कारण अखिलेश को उठने-बैठने में परेशानी होती है।
मुटाई, मुटापा, मोटाई, मोटापन, मोटापा, स्थूलता

More than average fatness.

corpulency, fleshiness, obesity

ಬೊಜ್ಜು   ಗುಣವಾಚಕ

Meaning : ದೊಡ್ಡ ಹೊಟ್ಟೆಯ ಅಥವಾ ಯಾರಿಗೆ ಬೊಜ್ಜಿದೆಯೋ ಅಥವಾ ಯಾರ ಹೊಟ್ಟೆ ಮುಂದೆ ಬಂದಿದೆಯೋ

Example : ಹೊಟ್ಟೆ ಮುಂದೆ ಬಂದಂತಹ ವ್ಯಕ್ತಿಗಳು ನಿಯಮಿತವಾದ ವ್ಯಾಯಾಮವನ್ನು ಮಾಡಬೇಕು.

Synonyms : ಡೊಳ್ಳುಹೊಟ್ಟೆಯ, ಬೊಜ್ಜು ಹೊಟ್ಟೆ, ಬೊಜ್ಜೊಟ್ಟೆ, ಮುಂದೆ ಬಂದ ಹೊಟ್ಟೆ, ಮುಂದೆ ಬಂದಂತ ಹೊಟ್ಟೆ, ಮುಂದೆ ಬಂದಂತಹ ಹೊಟ್ಟೆ, ಹೊಟ್ಟೆ ಮುಂದೆ ಬಂದ, ಹೊಟ್ಟೆ ಮುಂದೆ ಬಂದಂತ, ಹೊಟ್ಟೆ ಮುಂದೆ ಬಂದಂತಹ


Translation in other languages :

बड़े पेटवाला या जिसे तोंद हो या जिसका पेट आगे को निकला हो।

बड़पेटे लोगों को नियमित व्यायाम करना चाहिए।
तोंदल, तोंदवाला, तोंदीला, तोंदू, तोंदूमल, तोंदेल, तोंदैला, पृथूदर, बड़पेटा

Having a prominent belly.

big-bellied, great bellied