Copy page URL Share on Twitter Share on WhatsApp Share on Facebook
Get it on Google Play
Meaning of word ಭೂಲೋಕ from ಕನ್ನಡ dictionary with examples, synonyms and antonyms.

ಭೂಲೋಕ   ನಾಮಪದ

Meaning : ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು

Example : ಧರ್ಮ ಗ್ರಂಥಗಳ ಅನುಸಾರ ಏಳು ಲೋಕ ಮೇಲೆ ಮತ್ತು ಏಳು ಲೋಕ ಕೆಳಭಾಗದಲ್ಲಿದೆ.

Synonyms : ಜಗತ್ತು, ಪೃಥ್ವಿ, ಭುವನ, ಭೂಮಿ, ಲೋಕ


Translation in other languages :

पृथ्वी के ऊपर-नीचे के कुछ कल्पित स्थान, पुराणानुसार जिनकी संख्या चौदह है।

धर्म ग्रंथों के अनुसार सात लोक ऊपर हैं और सात नीचे।
तबक, तबक़, पुर, भुवन, लोक

A place that exists only in imagination. A place said to exist in fictional or religious writings.

fictitious place, imaginary place, mythical place

Meaning : ಹಿಂದೂ ಧರ್ಮಗ್ರಂಥಗಳಲ್ಲಿ ನಂಬಲಾಗುವ ಒಂದು ದೇವತೆ ಅವರು ಭೂಲೋಕದ ಅಧಿಪತಿ

Example : ವೇದಗಳಲ್ಲಿ ಭೂಮಿ ಆರಾಧನಾ ವಿಧಾನವಿದೆ.

Synonyms : ಭೂಮಿ


Translation in other languages :

हिंदू धर्मग्रंथों में मान्य एक देवता जो भुवलोक के अधिपति हैं।

वेदों में भुव की आराधना का विधान है।
भुव

A deity worshipped by the Hindus.

hindu deity

Meaning : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ

Example : ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.

Synonyms : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪೃಥ್ವಿ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ


Translation in other languages :