Copy page URL Share on Twitter Share on WhatsApp Share on Facebook
Get it on Google Play
Meaning of word ಮಂಜಿನ ಹನಿ from ಕನ್ನಡ dictionary with examples, synonyms and antonyms.

ಮಂಜಿನ ಹನಿ   ನಾಮಪದ

Meaning : ಗಾಳಿಯಲ್ಲಿ ನೀರಿನ ಸಣ್ಣ ಕಣಗಳು ಶೀತದ ರೂಪದಲ್ಲಿ ಒಟ್ಟು ಗೂಡಿ ಭೂಮಿಯ ಮೇಲೆ ನಿಧಾನವಾಗಿ ಬೀಳುವುದು

Example : ಚಳಿ ದಿನಗಳಲ್ಲಿ ನಾಲ್ಕು ಕಡೆಯಲ್ಲು ಇಬ್ಬನಿ ಬಿದ್ದ ಕಾರಣ ಓಡಾಡಲು ಆಗುವುದಿಲ್ಲ.

Synonyms : ಇಬ್ಬನಿ, ಕಾವಳ, ಮಂಜು, ಹಿಮ


Translation in other languages :

वायु में जल के अत्यंत सूक्ष्म कणों के समूह जो ठंडक पाकर जम जाते हैं और धीरे-धीरे भूमि पर उतरते हैं।

जाड़े के दिनों में चारों ओर कोहरा छाया रहता है जिससे यातायात में परेशानी होती है।
कुहरा, कुहासा, कूहा, कोहरा, नभोरेणु, निहार, नीहार, मिहिका

Droplets of water vapor suspended in the air near the ground.

fog

Meaning : ವಾತಾವರಣದಲ್ಲಿ ಸಿಗುವ ಆವಿಯ ಅತ್ಯಂತ ಸೂಕ್ಷ್ಮವಾದ ಅಣು ಚಳಿಯ ಕಾರಣದಿಂದ ಭೂಮಿಯ ಮೇಲೆ ಬಿಳಿಯ ಮೇಲ್ಮೈ ರೂಪದಲ್ಲಿ ಆವರಿಸಿಕೊಳ್ಳುತ್ತದೆ

Example : ಅತ್ಯಧಿಕವಾದ ಇಬ್ಬನಿ ಬಿದ್ದ ಕಾರಣ ಆಲೂಗಡ್ಡೆಯ ಫಸಲು ಹಾಳಾಗಿದೆ.

Synonyms : ಇಬ್ಬನಿ, ತುಷಾರ, ಮಂಜು, ಮಂಜುಗಡ್ಡೆ, ಹಿಮ


Translation in other languages :

हवा में मिले हुए भाप के अत्यंत सूक्ष्म अणु जो ठंडक के कारण पृथ्वी पर सफ़ेद तह के रूप में जम जाते हैं।

अत्यधिक पाला पड़ने के कारण आलू की फसल चौपट हो गयी।
अवश्याय, आकाश-जल, आकाशजल, तुषार, तुहिन, नीहार, पाला, प्रालेय, मिहिका, हिम, हेम, हेवाँय, हैम

Ice crystals forming a white deposit (especially on objects outside).

frost, hoar, hoarfrost, rime

Meaning : ಆವಿಯ ಅಣುಗಳ ಪದರುಗಳು ವಾತಾವರಣ ಶೀತಲತೆ ಕಾರಣ ಮತ್ತು ಅದು ಮೇಲಿನಿಂದ ಕೆಳಗೆ ಬೀಳುತ್ತದೆ

Example : ಇಂದು ಬೆಟ್ಟಗಳಲ್ಲಿ ಮಂಜು ಬೀಳುವ ಸಂಭವವಿದೆ.

Synonyms : ಇಬ್ಬನಿ, ಬರ್ಫ್, ಮಂಜು, ಮಂಜುಗಡ್ಡೆ, ಹಿಮ, ಹಿಮದಗಡ್ಡೆ


Translation in other languages :

भाप के अणुओं की वह तह जो वातावरण की ठंडक के कारण ऊपर से जमीन पर गिरती है।

आज पहाड़ी क्षेत्रों में बर्फ गिरने की सम्भावना है।
बरफ, बरफ़, बर्फ, बर्फ़, हिम

A layer of snowflakes (white crystals of frozen water) covering the ground.

snow

Meaning : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ

Example : ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.

Synonyms : ಇಬ್ಬನಿ, ತುಷಾರ, ಮಂಜು, ಮಂಜುಗಡ್ಡೆ, ಮಬ್ಬು ಹಿಮ, ಹಿಮ


Translation in other languages :

हवा में मिली हुई भाप जो रात की सर्दी से जमकर कणों के रूप में गिरती है।

पिछली रात से अत्यधिक ओस गिर रही है।
अवश्याय, आवस, ओस, निशाजल, निहार, मिहिका, शबनम, शीकर, शीत, सीकर, हैम

Water that has condensed on a cool surface overnight from water vapor in the air.

In the morning the grass was wet with dew.
dew