Copy page URL Share on Twitter Share on WhatsApp Share on Facebook
Get it on Google Play
Meaning of word ಮದಾ from ಕನ್ನಡ dictionary with examples, synonyms and antonyms.

ಮದಾ   ನಾಮಪದ

Meaning : ಮಾನಸಿಕ ಸ್ಥಿತಿಯು ಸರಿ ಇಲ್ಲದಾಗ ಸಾರಾಯಿ, ಭಂಗಿ ಮೊದಲಾದ ಮಾದಕ ಪದಾರ್ಥಗಳ ಸೇವನೆಯನ್ನು ಮಾಡುವರು

Example : ಸಾರಾಯಿಯ ನಶೆಯಲ್ಲಿ ಮುಳುಗಿದ್ದ ಸಿಪಾಯಿಯು ನಿದ್ರೋಶಿಯಾದ ರವಿಯನ್ನು ತುಂಬಾ ಹೊಡೆದನು.

Synonyms : ಅಮಲು, ಅಮಲೇರು, ನಶೆ, ಮತ್ತು, ಮದವೇರು


Translation in other languages :

वह मानसिक अवस्था जो शराब, भाँग आदि मादक पदार्थों के सेवन से होती है।

शराब के नशे में चूर सिपाही ने निर्दोष रवि को बहुत पीटा।
अभिमाद, अमल, कैफ, कैफ़, ख़ुमार, ख़ुमारी, खुमार, खुमारी, नशा, मद

A temporary state resulting from excessive consumption of alcohol.

drunkenness, inebriation, inebriety, insobriety, intoxication, tipsiness