Meaning : ಅವಿವಾಹಿತರಾಗಿರುವಂತಹ ಅವಸ್ಥೆ ಅಥವಾ ಭಾವ
Example :
ಬಡ ಮತ್ತು ಪ್ರಾಯದ ಹೆಣ್ಣುಮಕ್ಕಳಿಗೆ ಮದುವೆಯಾಗದಿರುವುದು ಅವರ ತಾಯಿಯಂದಿರಿಗೆ ದುಃಖದ ಸಂಗತಿಯಾಗಿದೆ.
Synonyms : ಅವಿವಾಹಿತ, ಅವಿವಾಹಿತವಾದ, ಅವಿವಾಹಿತವಾದಂತ, ಅವಿವಾಹಿತವಾದಂತಹ, ಮದುವೆಯಾಗದ, ಮದುವೆಯಾಗದಂತ
Translation in other languages :
Meaning : ಯಾರಿಗೆ ವಿವಾಹವಾಗಿಲ್ಲವೋ
Example :
ಈ ಹುದ್ದೆಯು ಅವಿವಾಹಿತರಿಗೆ ಮಾತ್ರ.
Synonyms : ಅವಿವಾಹಿತ, ಅವಿವಾಹಿತವಾದ, ಅವಿವಾಹಿತವಾದಂತ, ಅವಿವಾಹಿತವಾದಂತಹ, ಮದುವೆಯಾಗದ, ಮದುವೆಯಾಗದಂತ, ಲಗ್ನವಾಗದ, ಲಗ್ನವಾಗದಂತ, ಲಗ್ನವಾಗದಂತಹ, ಲಗ್ನವಿಲ್ಲದವ
Translation in other languages :