Copy page URL Share on Twitter Share on WhatsApp Share on Facebook
Get it on Google Play
Meaning of word ಮನೆಯ ಜವಾನ from ಕನ್ನಡ dictionary with examples, synonyms and antonyms.

ಮನೆಯ ಜವಾನ   ನಾಮಪದ

Meaning : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

Example : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

Synonyms : ಆಳು, ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯಾಳು, ಸೇವಕ, ಹಿಂಬಾಲಕ


Translation in other languages :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

Meaning : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

Example : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

Synonyms : ಆಳು, ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯಾಳು, ಸೇವಕ


Translation in other languages :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant