Copy page URL Share on Twitter Share on WhatsApp Share on Facebook
Get it on Google Play
Meaning of word ಮಹಾಶಯ from ಕನ್ನಡ dictionary with examples, synonyms and antonyms.

ಮಹಾಶಯ   ನಾಮಪದ

Meaning : ಉನ್ನತ ಸ್ತರದ ಆಶಯ ಮತ್ತು ಒಳಿತನ್ನು ಗಮನಿಸುವ ಮತ್ತು ಆ ಬಗೆಯ ವಿಚಾರಧಾರೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಂತಹ ವ್ಯಕ್ತಿ

Example : ಮಹಾತ್ಮರ ವಿಚಾರಧಾರೆಗಳು ಯಾವಾಗಲೂ ಬಲುದೂರದವರೆಗೆ ಒಳಿತನ್ನು ತರುತ್ತವೆ.

Synonyms : ಧೀಮಂತ, ಮಹಾತ್ಮ, ಮಹಾನುಭಾವ, ಮಹಾವ್ಯಕ್ತಿ


Translation in other languages :

महान या उच्च आशय और विचारों वाला व्यक्ति।

महाशयों की संगति लाभप्रद होती है।
महानुभाव, महाशय

A man of refinement.

gentleman

Meaning : ಸ್ತ್ರೀಯರಿಗೆ ಆಧಾರಸೂಚಕವಾದ ಸಂಭೋದನಾ ಶಬ್ದ

Example : ಗ್ರಾಮೀಣ ಮಂತ್ರಿ ಮಹಾಶಯರು ತಮ್ಮ-ತಮ್ಮ ಸಮಸ್ಯೆಗಳನ್ನು ಹೇಳುತ್ತಿದ್ದಾರೆ.

Synonyms : ಮಹಾನುಭಾವ, ರಾಯರು


Translation in other languages :

महिलाओं के लिए एक आदरसूचक संबोधन।

ग्रामीण मंत्री महोदया से अपनी-अपनी समस्याएँ बता रहे हैं।
महाशया, महोदया

Meaning : ಪುರುಷರ ಆಧರಸೂಚಕವಾದ ಸಂಭೋದನೆ

Example : ಅಪರಿಚಿತ ವ್ಯಕ್ತಿಯೊಬ್ಬ ನನ್ನನ್ನು ಕೇಳಿದ, ಮಹಾಶಯ ನಿಮ್ಮ ಬಗ್ಗೆ ನಾನು ಏನನ್ನಾದರೂ ತಿಳಿದುಕೊಳ್ಳ ಬಹುದೇ?

Synonyms : ಮಹಾನುಭಾವ, ಮಹೋದಯ, ರಾಯರು, ಸ್ವಾಮಿ


Translation in other languages :

पुरुषों के लिए एक आदरसूचक संबोधन।

अपरिचित व्यक्ति ने मुझसे पूछा - महाशय, क्या आपके बारे में मैं कुछ जान सकता हूँ?
जनाब, महानुभाव, महाशय, महोदय

Term of address for a man.

sir

Meaning : ಯಾವುದೇ ಕ್ಷೇತ್ರದಲ್ಲಿ ಮಹತ್ಸಾದನೆ ಮಾಡಿರುವವರು

Example : ಮಹಾತ್ಮಗಾಂಧೀಜಿಯು ಜಗತ್ತು ಕಂಡ ಮಹಾಪುರುಷ.

Synonyms : ಮಹಾಪುರುಷ, ಶ್ರೇಷ್ಟ ವ್ಯಕ್ತಿ


Translation in other languages :

महान या श्रेष्ठ व्यक्ति।

शुरू से ही भारत महापुरुषों का देश रहा है।
अवतंस, अवतन्स, आर्य, उत्तम पुरुष, पुरुषोत्तम, महापुरुष, महामानव, श्रेष्ठ पुरुष

A person who has achieved distinction and honor in some field.

He is one of the greats of American music.
great