Meaning : ಯಾವುದೋ ಒಂದು ಕಾರಣದಿಂದ ಪದವಿಯಲ್ಲಿ ಇದ್ದರು ಆದರೆ ಈಗ ಅನ್ಯ ಕಾರಣದಿಂದ ಪದವಿಯಲ್ಲಿ ಇಲ್ಲದೆ ಇರುವುದು
Example :
ಈ ಸಭೆಯಲ್ಲಿ ಹಿಂದಿನ ಅಧ್ಯಕ್ಷರೂ ಭಾಗವಸಿದ್ದರು.
Synonyms : ಪೂರ್ವದ, ಮುಂಚಿನ, ಮೊದಲಿನ, ಹಳೆಯ, ಹಿಂದಿನ
Translation in other languages :
जो पहले किसी कारण से उस पद पर रह चुका हो,पर अब किसी कारण से उस पद पर न हो।
आज की सभा में कई भूतपूर्व मंत्री भी भाग लेंगे।