Meaning : ಯಾರೊಂದಿಗೆ ಮಾತನಾಡುವುದು ಉಚಿತವಲ್ಲವೋ ಅಥವಾ ಯಾರೊಂದಿಗೆ ಮಾತನಾಡುವುದಿಲ್ಲವೋ
Example :
ಅವರಿಗೆ ಮಾತನಾಡಿಸದ ವ್ಯಕ್ತಿಯ ಮುಖ ಕೂಡ ನೋಡುವುದಕ್ಕೆ ಇಷ್ಟವಿಲ್ಲ.
Synonyms : ಮಾತನಾಡದ, ಮಾತನಾಡದಂತ, ಮಾತನಾಡದಂತಹ, ಮಾತನಾಡಿಸದ, ಮಾತನಾಡಿಸದಂತಹ
Translation in other languages :