Meaning : ಯಾವುದೇ ಬಗೆಯ ಮನುಷ್ಯ ಸಹಜ ತಪ್ಪು ಮುಂತಾದವುಗಳನ್ನು ಮನ್ನಿಸುವುದು ಅಥವಾ ನಡೆದ ಸರಿಯಲ್ಲದ ಕೆಲಸ ಕಾರ್ಯಗಳನ್ನು ಮಾಡಿದವರಿಗೆ ಶಿಕ್ಷಿಸದೆ ಬಿಟ್ಟು ಬಿಡುವುದು
Example :
ತನ್ನಿಂದಾದ ತಪ್ಪಿಗಾಗಿ ಅವಳು ತಂದೆಯಲ್ಲಿ ಕ್ಷಮೆ ಕೋರಿದಳು.
Synonyms : ಕ್ಷಮಿಸುವುದು, ಕ್ಷಮೆ
Translation in other languages :
Compassionate feelings that support a willingness to forgive.
forgiveness