Meaning : ಉನ್ನತ ಶಿಕ್ಷಣ ಬಗೆಗೆ ಮಾರ್ಗದರ್ಶನ ನೀಡಲು ನೇಮಕಗೊಂಡಿರುವ ಅಧಿಕೃತ ವ್ಯಕ್ತಿ
Example :
ಡಾ. ಸಿ ಎಸ್ ರಾಮಚಂದ್ರ ಅವರು ಹಲವಾರು ಸಂಶೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
Synonyms : ಮಾರ್ಗದರ್ಶಕ
Translation in other languages :
उच्च शिक्षण (शोध कार्य) के लिए मार्गदर्शन करने वाला अधिकृत रूप से नियुक्त व्यक्ति।
प्राध्यापक पुष्पकजी कई शोध छात्रों के गाइड हैं।Someone who shows the way by leading or advising.
guideMeaning : ಯಾರು ಮಾರ್ಗದರ್ಶನ ಮಾಡುವರೋ
Example :
ಒಬ್ಬ ಒಳ್ಳೆಯ ಮಾರ್ಗದರ್ಶಕ ಮಾತ್ರ ಜನರನ್ನು ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಲು ಸಾಧ್ಯ.
Synonyms : ದಾರಿ ತೋರಿಸುವವ, ದಾರಿತೋರುಗ, ಮಾರ್ಗ ದರ್ಶಕ, ಮಾರ್ಗ-ದರ್ಶಕ, ಮಾರ್ಗದರ್ಶಕ
Translation in other languages :
वह जो दिग्दर्शन कराए।
एक सच्चा दिग्दर्शक भटके लोगों को सही रास्ते पर ला देता है।Someone who shows the way by leading or advising.
guideMeaning : ಒಂದು ವಿಷಯದ ವ್ಯಾಸಂಗಕ್ಕೆ ಸಹಾಯಕವಾಗುವ, ಅದರ ಮೂಲ ತತ್ವಗಳ ಪರಿಚಯ ಮಾಡಿಕೊಡುವ ಪುಸ್ತಕ
Example :
ಇತ್ತೀಚಿನ ದಿನಗಳಲ್ಲಿ ಮಕ್ಕಳು ಬರೀ ಗೈಡ್ ಓದಿಕೊಂಡು ಪರೀಕ್ಷೆಯನ್ನು ಎದುರಿಸಲು ಇಚ್ಚಿಸುತ್ತಾರೆ.
Translation in other languages :