Copy page URL Share on Twitter Share on WhatsApp Share on Facebook
Get it on Google Play
Meaning of word ಮುಂಜಾವು from ಕನ್ನಡ dictionary with examples, synonyms and antonyms.

ಮುಂಜಾವು   ನಾಮಪದ

Meaning : ಸೂರ್ಯೋದಯವಾಗುವ ಮುನ್ನ ಸ್ವಲ್ಪ ಕತ್ತಲೆ ಕವಿದಿರುತ್ತದೆ.

Example : ಮುಂಜಾನೆಯೇ ನನ್ನ ತಾಯಿ ಎದ್ದೇಳುತ್ತಾಳೆ.

Synonyms : ನಸುಕು, ಪ್ರಾತಃಕಾಲ, ಮುಂಜಾನೆ


Translation in other languages :

सूर्योदय के पहले का समय जब थोड़ा-बहुत अंधेरा रहता है।

भिनसार होते ही माँ जग जाती है।
भिनसहरा, भिनसार, भिनसारा

Meaning : ದಿನ ಪ್ರಾರಂಭವಾಗುವ ಸಮಯ

Example : ಬೆಳಗಾಗುತ್ತಲೆ ರೈತರು ತಮ್ಮ ಹೊಲದ ಕಡೆಗೆ ಹೊರಟರು.

Synonyms : ಅಭಿಜಿತು, ಅರುಣಕಾಲ, ಅರುಣೋದಯ, ಆಕಾಲ, ಉದಯ, ಉದಯ ಕಾಲ, ಉದಯರವಿ, ಉದಯರವಿಚಂದ್ರಿಕೆ, ಉದಯರಾಗ, ಉದಯಶೈಲ, ಉದಯಸ್ಥ, ಉದೀಯಮಾನ, ಉಷ, ಉಷಃಕಾಲ, ಉಷಾಕಾಲ, ನವರವಿ, ನಸುಕು, ನಸುಗತ್ತಲೆ, ಪೂರ್ವಾಹ್ನ, ಪ್ರಭಾತಕಾಲ, ಪ್ರಾತಃಕಾಲ, ಪ್ರಾಥಕಾಲ, ಬೆಳಗಿನ ಜಾವ, ಬೆಳಗಿನ ಹೊಂ ಬೆಳಗು, ಬೆಳಗ್ಗೆ, ಬ್ರಾಹ್ಮೀ, ಬ್ರಾಹ್ಮೀ ಮುಹೂರ್ತ, ಮಧ್ಯಾಹ್ನಪೂರ್ವ, ಮುಂಜಾನೆ, ಮುಂಬೆಳಗಿನ ಕಾಲ, ಮುಂಬೆಳಗು, ಮುನ್ನೇಸರು, ಸೂರ್ಯೋದಯ


Translation in other languages :

The first light of day.

We got up before dawn.
They talked until morning.
aurora, break of day, break of the day, cockcrow, dawn, dawning, daybreak, dayspring, first light, morning, sunrise, sunup

Meaning : ಸೂರ್ಯಾ ಸಂಪೂರ್ಣ ಇನ್ನೂ ಹುಟ್ಟದೆ ಕಿರಣಗಳು ಮಾತ್ರ ಪಸರಿಸುತ್ತಿರುವ ಮತ್ತು ಸಾಮಾನ್ಯವಾಗಿ ಸೂರ್ಯಾ ಹುಟ್ಟಿದ ಒಂದು ಗಂಟೆಯ ಕಾಲಾವದಿ

Example : ನಾನು ಮುಂಜಾವಿನಲ್ಲಿ ಹೆಚ್ಚಿನ ಕೆಲಸ ಮಾಡುತ್ತೇನೆ. ಪ್ರಾತಃಕಾಲ ದ್ಯಾನಕ್ಕೆ ಪ್ರಸಕ್ತ ಕಾಲ.

Synonyms : ಪ್ರಾತಃಕಾಲ, ಬೆಳಗು


Translation in other languages :

सूर्य निकलने से कुछ पहले से सूर्य निकलने के कुछ बाद तक का समय या चार-पाँच बजे से लेकर नौ-दस बजे तक का समय।

मुझे सुबह में बहुत सारे काम करने होते हैं।
सुबह

The time period between dawn and noon.

I spent the morning running errands.
forenoon, morn, morning, morning time