Copy page URL Share on Twitter Share on WhatsApp Share on Facebook
Get it on Google Play
Meaning of word ಮುಕ್ತಿ from ಕನ್ನಡ dictionary with examples, synonyms and antonyms.

ಮುಕ್ತಿ   ನಾಮಪದ

Meaning : ಋಣದಿಂದ ಮುಕ್ತಿ

Example : ಸಾಹುಕಾರನ ಋಣದಿಂದ ನಮಗೆ ಈ ಜನ್ಮದಲ್ಲಿ ಮುಕ್ತಿ ಸಿಗುವುದಿಲ್ಲ.


Translation in other languages :

ऋण से मुक्ति।

साहूकार के ऋण से हमारा उद्धार इस जनम में नहीं हो सकता।
उद्धार

Meaning : ಜೀವದ ಜನ್ಮ ಮತ್ತು ಮರಣದ ಬಂಧನದಿಂದ ಮುಕ್ತಿ ಹೊಂದುವ ಸ್ಥಿತಿ

Example : ಒಳ್ಳೆಯ ವ್ಯಕ್ತಿಗಳಿ ಮೋಕ್ಷ ಪ್ರಾಪ್ತಿಯಾಗುತ್ತದೆ.

Synonyms : ಅಮರ, ಅಮರತ್ವ, ಬಿಡುಗಡೆ, ಮೋಕ್ಷ


Translation in other languages :

(Hinduism and Buddhism) the beatitude that transcends the cycle of reincarnation. Characterized by the extinction of desire and suffering and individual consciousness.

enlightenment, nirvana

Meaning : ದೂರ ಮಾಡುವ ಅಥವಾ ಬಿಟ್ಟುಬಿಡುವ ಕ್ರಿಯೆ

Example : ಹನುಮಂತನು ತನ್ನ ಭಕ್ತರನ್ನು ಸಂಕಷ್ಟದಿಂದ ಮುಕ್ತಿಗೊಳಿಸುತ್ತಾನೆ.

Synonyms : ಬಿಡುಗಡೆ


Translation in other languages :

दूर करने या हटाने की क्रिया।

हनुमानजी अपने भक्तों के संकट का मोचन करते हैं।
अवमोचन, उन्मोचन, मोचन

The act of liberating someone or something.

freeing, liberation, release

Meaning : ಯಾವುದೇ ಪ್ರಕಾರದ ತೊಡಕು, ಜಂಜಾಟ, ಪಾಶ, ಬಂಧನ ಮೊದಲಾದವುಗಳಿಂದ ಮುಕ್ತಿಯನ್ನು ಹೊಂದುವ ಕ್ರಿಯೆ

Example : ಯಾವುದೇ ಪ್ರಕಾರದ ಬಂಧನದಿಂದ ಮುಕ್ತಿಯನ್ನು ಹೊಂದುವ ಆಕಾಂಕ್ಷೆ ಪ್ರತಿಯೊಬ್ಬರಿಗೂ ಇರುತ್ತದೆ.

Synonyms : ಬಂಧನ ಮುಕ್ತಿ, ಬಂಧನವಿಮೋಚನೆ, ಬಿಡುಗಡೆ, ವಿಮೋಚನೆ, ಸ್ವಾತಂತ್ರ್ಯ


Translation in other languages :

किसी प्रकार के जंजाल, झंझट, पाश, बंधन आदि से मुक्त होने की क्रिया।

किसी भी प्रकार के बंधन से मुक्ति की आकांक्षा हर एक की होती है।
अजादी, अपोह, अवसर्जन, आज़ादी, आजादी, उग्रह, उद्धार, उन्मुक्ति, छुटकारा, छूट, निज़ात, निजात, निवारण, निवृत्ति, बंधन मुक्ति, बंधन-मुक्ति, बंधनमुक्ति, मुक्ति, रिहाई, विमुक्ति, विमोचन, व्यवच्छेद

Immunity from an obligation or duty.

exemption, freedom

Meaning : ಬಿಡಿಸಿಕೊಳ್ಳುವ ಕ್ರಿಯೆ

Example : ಒತ್ತೆ ಇಟ್ಟಿರುವ ಆಭರಣಗಳನ್ನು ಬಿಡುಗಡೆಗೊಳಿಸಲು ನನ್ನ ಹತ್ತಿರ ಹಣವಿಲ್ಲ.

Synonyms : ಬಂಧನ ಮುಕ್ತಿ, ಬಂಧನದ-ಮುಕ್ತಿ, ಬಂಧನಮುಕ್ತಿ, ಬಿಡಿಸಿಕೊಳ್ಳಲು ಬಿಡುಗಡೆ


Translation in other languages :

छुड़ाने की क्रिया।

मेरे पास अपने गहने की छुड़ाई के लिए पर्याप्त पैसे नहीं हैं।
छुड़ाई, बंधन मुक्ति, बंधन-मुक्ति, बंधनमुक्ति

Meaning : ಯಾವುದೇ ಕರ್ತವ್ಯ ಅಥವಾ ಕಾರ್ಯ ಮಾಡಲು ವಿಶೇಷ ಅನುಮತಿಯ ಆಧಾರದ ಮೇಲೆ ಈ ತನಕ ಇದ್ದ ಕಟ್ಟುನಿಟ್ಟುಗಳನ್ನು ಸಡಿಲಿಸಿ ಅದರ ಬಳಕೆಗೆ ಸ್ವಾತಂತ್ರವನ್ನು ಕೊಡುವುದು

Example : ಪರೀಕ್ಷೆಯಲ್ಲಿ ಕ್ಯಾಲ್ಕುಲೇಟರ್ ಬಳಸಲು ಅವಕಾಶ ಮಾಡಿಕೊಡಲಾಗಿದೆ.

Synonyms : ಅವಕಾಶ, ಬಿಡುಗಡೆ


Translation in other languages :

वह अनुमति जो किसी को विशेष अवस्था में कोई कार्य करने अथवा कर्तव्य या दायित्व पूरा करने के लिए मिले।

परीक्षा में कैलक्यूलेटर के उपयोग की छूट है।
छूट

Freedom of choice.

Liberty of opinion.
Liberty of worship.
Liberty--perfect liberty--to think or feel or do just as one pleases.
At liberty to choose whatever occupation one wishes.
liberty