Meaning : ಯಾವುದೇ ಗುಂಪು ಅಥವಾ ಸಮುದಾಯದ ಮುಖ್ಯಸ್ಥ ಅಥವಾ ನಾಯಕ
Example :
ಸೋನಿಯಾ ಗಾಂಧಿಯು ಕಾಂಗ್ರೇಸ್ ಪಕ್ಷದ ಮುಂದಾಳು.
Translation in other languages :
Meaning : ಮುಂದಾಳುತನದ ನೇತೃತ್ವ ವಹಿಸಿದವ ಅಥವಾ ಯಾವುದೇ ಗುಂಪಿನ ಅಥವಾ ಯಾವುದೇ ಕಾರ್ಯದ ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡ ಮುಂದಾಳು
Example :
ನಮ್ಮ ಮುಖಂಡ ತುಂಬಾ ಒಳ್ಳೆಯವರು.
Translation in other languages :
A person who rules or guides or inspires others.
leaderMeaning : ಯಾವುದೇ ಸಂಘಟನೆ, ವ್ಯವಸ್ಥೆ ಅಥವಾ ಸಂಸ್ಥೆಯ ಮುಖ್ಯಸ್ಥ ಅಥವಾ ಮುಖ್ಯ ನಾಯಕ
Example :
ಮೋಹನನು ಈ ಸಂಘಟನೆಯ ಪ್ರಧಾನ ವ್ಯಕ್ತಿ.
Synonyms : ನಾಯಕ, ಪ್ರಧಾನ ವ್ಯಕ್ತಿ, ಮುಂದಾಳು
Translation in other languages :