Copy page URL Share on Twitter Share on WhatsApp Share on Facebook
Get it on Google Play
Meaning of word ಮುಖ್ಯಭಾಗ from ಕನ್ನಡ dictionary with examples, synonyms and antonyms.

ಮುಖ್ಯಭಾಗ   ನಾಮಪದ

Meaning : ಆ ತತ್ವ ಪರಮಾಣುಗಳಿಗಿಂತ ಕಡಿಮೆ ಕಠಿಣವಾಗಿರುತ್ತದೆ ಹಾಗೂ ಅದು ಎಲ್ಲಾ ತತ್ವಗಳ ಮಧ್ಯಸ್ಥ ಎಂದು ನಂಬಲಾಗುತ್ತದೆ

Example : ಮೂಲ ತತ್ವ ಅಣುಗಳೊಂದಿಗೆ ಸೇರಿ ಆಗುತ್ತದೆ.

Synonyms : ತಿರುಳು, ಮುಖ್ಯ ಭಾಗ, ಮೂಲ ತತ್ವ, ಮೂಲ-ತತ್ವ, ಮೂಲತತ್ವ, ಸತ್ವ, ಸಾರ


Translation in other languages :

वह तत्व जो परमाणु से कम जटिल होता है तथा जिसे सभी तत्वों का घटक माना जाता है।

प्राथमिक कण अणुओं से मिलकर बना होता है।
प्राथमिक कण, मूल कण, मौलिक कण

(physics) a particle that is less complex than an atom. Regarded as constituents of all matter.

elementary particle, fundamental particle

Meaning : ಶರೀರದ ವಕ್ಷ ಸ್ಥಳದ ಕೆಳಗೆ ಮತ್ತು ಹೊಟ್ಟೆಯ ಮೇಲಿರುವ ಅಂಶ ಅಥವಾ ಭಾಗ

Example : ಮೂರು ದಿನದಿಂದ ಊಟ ಮಾಡದಿರುವ ಕಾರಣ ಅವನ ಹೊಟ್ಟೆ ಬೆನ್ನಿಗೆ ಅಂಟಿಕೊಂಡಂತೆ ಆಗಿತ್ತು.

Synonyms : ಉದರ, ಕರಳು, ಜೀರ್ಣಾಂಗಗಳನ್ನುಳ್ಳ ದೇಹಭಾಗ, ನಾಬಿ, ಬಸಿರು, ಮಧ್ಯಭಾಗ, ಹೊಕ್ಕಳು, ಹೊಟ್ಟೆ


Translation in other languages :

शरीर में छाती के नीचे तथा पेड़ू के ऊपर का अंश या भाग।

तीन दिन से खाना न खाने के कारण उसका पेट पीठ से सटा हुआ था।
उदर, ओझ, तुंद, तुन्द, पेट

The region of the body of a vertebrate between the thorax and the pelvis.

abdomen, belly, stomach, venter