Meaning : ಏನನ್ನೂ ಮುಚ್ಚಿಡದೆ ಸ್ಪಷ್ಟವಾದ ರೀತಿ
Example :
ಅವಳು ಮುಚ್ಚುಮರೆಯಿಲ್ಲದೆ ತನ್ನ ಅಳಲನ್ನು ಹೇಳಿಕೊಂಡಳು.
Synonyms : ನೇರವಾಗಿ, ಮುಚ್ಚುಮರೆ ಮಾಡದೆ, ಸ್ಪಷ್ಟತೆಯೊಂದಿಗೆ, ಸ್ಪಷ್ಟವಾಗಿ, ಸ್ಪಷ್ಟವಾದ
Translation in other languages :
बिना कुछ छिपाए या स्पष्ट रूप से।
मैं जो कुछ भी कहूँगा, स्पष्ट कहूँगा।