Meaning : ಮುಟ್ಟದೇ ಇರುವಂತಹ
Example :
ತಾಯಿಯ ಸ್ನೇಹಮಯಿಯಾದ ಸ್ಪರ್ಶದಿಂದ ವಂಚಿತನಾದ ಅಸ್ಪೃಶ್ಯ ಮೋಹನನು ತುಂಬಾ ದುಖಿಃತನಾಗಿದ್ದನು.
Synonyms : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಲಾಗದ, ಮುಟ್ಟಲಾಗದಂತ
Translation in other languages :
Not having come in contact.
untouchedMeaning : ಮುಟ್ಟುವುದಕ್ಕೆ ಯೋಗ್ಯವಲ್ಲದವರೆಂದು ತಿರಸ್ಕಾರಕ್ಕೆ ಗುರಿಯಾದವರು
Example :
ಹಳ್ಳಿಗಳಲ್ಲಿ ಈಗಲೂ ಅಸ್ಪೃಶ್ಯ ಆಚರಣೆ ಜೀವಂತವಾಗಿದೆ.
Synonyms : ಅಸ್ಪೃಶ್ಯ, ಅಸ್ಪೃಶ್ಯವಾದ, ಅಸ್ಪೃಶ್ಯವಾದಂತ, ಅಸ್ಪೃಶ್ಯವಾದಂತಹ, ಮುಟ್ಟಬಾರದ, ಮುಟ್ಟಬಾರದಂತ, ಮುಟ್ಟಬಾರದಂತಹ, ಮುಟ್ಟಲಾಗದ, ಮುಟ್ಟಲಾಗದಂತ
Translation in other languages :