Meaning : ಮಹಿಳೆಯರಲ್ಲಿ ಸಾಮಾನ್ಯವಾಗಿ ಹತ್ತರಿಂದ ಹದಿನಾರರ ವಯೋಮಾನದಲ್ಲಿ ಕಾಣಿಸಿಕೊಳ್ಳುವ ರಕ್ತಸ್ರಾವವು ತಿಂಗಳಿಗೊಂದರಂತೆ ಆಗುತ್ತಾ ಹೋಗುವ ಜೈವಿಕ ಕ್ರಿಯೆ
Example :
ಮುಟ್ಟು ಆದ ಮಹಿಳೆಯು ಮೈಲಿಗೆ ಎಂಬ ನಂಬಿಕೆಯಿದೆ.
Synonyms : ಆರ್ತವ, ಮುಟ್ಟಾಗುವಿಕೆ, ರಜಃಸ್ರಾವ, ರಜೋದರ್ಶನ
Translation in other languages :
The monthly discharge of blood from the uterus of nonpregnant women from puberty to menopause.
The women were sickly and subject to excessive menstruation.Meaning : ನೀರು ಅಥವಾ ಮತ್ತಾವುದೋ ದ್ರವ ಪದಾರ್ಥವು ತುಂಬಾ ದೂರದವರೆಗೂ ಹರಡಿರುವ ಪ್ರಕ್ರಿಯೆ
Example :
ಪ್ರವಾಹದಿಂದ ಉಕ್ಕಿಬಂದ ನೀರು ಹಳ್ಳಿಯ ತನಕ ಮುಟ್ಟಿದೆ.
Translation in other languages :
Meaning : ಯಾರೋ ಒಬ್ಬರ ತನಕ ತಲುಪಿಸುವ ಕ್ರಿಯೆ
Example :
ನಾನು ನಡೆದುಕೊಂಡು ಕಚೇರಿಗೆ ಹೋಗಿ ಮುಟ್ಟಿದೆ.
Synonyms : ತಲುಪು
Translation in other languages :