Copy page URL Share on Twitter Share on WhatsApp Share on Facebook
Get it on Google Play
Meaning of word ಮುರಿಯುವ from ಕನ್ನಡ dictionary with examples, synonyms and antonyms.

ಮುರಿಯುವ   ಗುಣವಾಚಕ

Meaning : ಮುರಿದುಹಾಕುವಂತಹ ಅಥವಾ ಒಡೆಯುವಂತಹವ

Example : ಶಿವ ಧನಸ್ಸನ್ನು ಮುರಿದಂತಹ ರಾಮನ ಮೇಲೆ ಪರಶುರಾಮನು ಕೋಪಗೊಂಡನು.

Synonyms : ಒಡೆದುಹಾಕು, ಒಡೆದುಹಾಕುವಂತ, ಒಡೆದುಹಾಕುವಂತಹ, ಒಡೆಯುವ, ಒಡೆಯುವಂತ, ಒಡೆಯುವಂತಹ, ತುಂಡರಿಸುವ, ತುಂಡರಿಸುವಂತ, ತುಂಡರಿಸುವಂತಹ, ತುಂಡುಮಾಡುವ, ತುಂಡುಮಾಡುವಂತಹ, ತುಂಡುಹಾಕುವ, ತುಂಡುಹಾಕುವಂತಹ, ನಾಶಪಡಿಸುವ, ನಾಶಪಡಿಸುವಂತ, ನಾಶಪಡಿಸುವಂತಹ, ನಾಶಮಾಡುವ, ನಾಶಮಾಡುವಂತ, ನಾಶಮಾಡುವಂತಹ, ಮುರಿದುಹಾಕುವ, ಮುರಿದುಹಾಕುವಂತಹ, ಮುರಿಯುವಂತ, ಮುರಿಯುವಂತಹ, ಹೊಡೆದುಹಾಕುವ, ಹೊಡೆದುಹಾಕುವಂತ, ಹೊಡೆದುಹಾಕುವಂತಹ


Translation in other languages :

भंग करने वाला या तोड़ने वाला।

शिव धनुष भंजक राम पर परशुरामजी क्रोधित हो गए।
अभिभंग, अभिभङ्ग, भंजक

Meaning : ಯಾವುದೇ ವಸ್ತುವು ತುಂಡಾಗುವ ಗುಣವನ್ನು ಹೊಂದಿರುವ

Example : ಕನ್ನಡಕವು ಒಂದು ಒಡೆಯುವ ವಸ್ತು.

Synonyms : ಒಡೆದು ಹೋಗುವ, ಒಡೆಯುವ, ಚೂರು ಚೂರಾಗುವ, ಪುಡಿ ಪುಡಿಯಾಗುವ, ಭಿದುರ


Translation in other languages :

जिसके खंड या टुकड़े किए जा सकें।

नग्न आँखों से दिखाई देनेवाली सभी वस्तुएँ खंडनीय हैं।
खंडनीय, खण्डनीय

Capable of being broken or damaged.

Earthenware pottery is breakable.
Breakable articles should be packed carefully.
breakable

ಮುರಿಯುವ   ನಾಮಪದ

Meaning : ಒಡೆದು ಹೋಗುವ ಕ್ರಿಯೆ ಅಥವಾ ಭಾವನೆ

Example : ಮಣ್ಣಿನಿಂದ ಮಾಡಿದ ಪಾತ್ರೆ ಒಡೆದುಹೋಗುವ ಕಾರಣ ನಾನು ಜೋಪಾನವಾಗಿ ಇಡುವೆ

Synonyms : ಒಡೆಯುವ


Translation in other languages :

टूटने की क्रिया या भाव।

टूटने से बचाने के लिए मैं मिट्टी के बर्तनों को संभालकर रखती हूँ।
टूट, टूटना, भंग, भङ्ग

The act of breaking something.

The breakage was unavoidable.
break, breakage, breaking