Copy page URL Share on Twitter Share on WhatsApp Share on Facebook
Get it on Google Play
Meaning of word ಮೂರ್ಖನಾದ from ಕನ್ನಡ dictionary with examples, synonyms and antonyms.

ಮೂರ್ಖನಾದ   ಗುಣವಾಚಕ

Meaning : ಅರಿವನ್ನು ಹೊಂದಿಲ್ಲದಂತಹ

Example : ನಾನು ಮೂರ್ಖ ವಿದ್ಯಾರ್ಥಿಗಳಿಗೆ ತಿಳಿವಳಿಕೆಯನ್ನು ನೀಡುತ್ತಾ-ನೀಡುತ್ತಾ ಸುಸ್ತಾದೆ.

Synonyms : ಅಜ್ಞಾನಿಯಾದ, ಅಜ್ಞಾನಿಯಾದಂತ, ಅಜ್ಞಾನಿಯಾದಂತಹ, ಅರಿವಿಲ್ಲದ, ಅರಿವಿಲ್ಲದಂತ, ಅರಿವಿಲ್ಲದಂತಹ, ಅರಿವಿಲ್ಲದಿರುವಿಕೆ, ಅರಿವಿಲ್ಲದಿರುವಿಕೆಯ, ಅರಿವಿಲ್ಲದಿರುವಿಕೆಯಂತ, ಅರಿವಿಲ್ಲದಿರುವಿಕೆಯಂತಹ, ಜ್ಞಾನವಿಲ್ಲದ, ಜ್ಞಾನವಿಲ್ಲದಂತ, ಜ್ಞಾನವಿಲ್ಲದಂತಹ, ಮೂರ್ಖನಾದಂತ, ಮೂರ್ಖನಾದಂತಹ


Translation in other languages :

जिसने न समझा हो।

मैं बेसमझ छात्रों को समझाते-समझाते थक गई।
अनसमझ, अनसमझा, नासमझ, बेसमझ

Meaning : ಯಾರು ಎಷ್ಟೇ ತಿಳುವಳಿಕೆ ಹೇಳಿದರು ಕೇಳದೆ ಇರುವರೋ ಮತ್ತು ಮೂರ್ಖ ಕೆಲಸವನ್ನು ಮಾಡುತ್ತಿರುವರೋ

Example : ಶ್ಯಾಮ್ ಒಬ್ಬ ದಡ್ಡ ಏನೇ ಹೇಳಿದರು ಅವನ ಮೇಲೆ ಪರಿಣಾಮ ಬೀರುವುದಿಲ್ಲ.

Synonyms : ದಡ್ಡ, ದಡ್ಡನಾದ, ದಡ್ಡನಾದಂತ, ದಡ್ಡನಾದಂತಹ, ಪೆದ್ದ, ಪೆದ್ದನಾದ, ಪೆದ್ದನಾದಂತ, ಪೆದ್ದನಾದಂತಹ, ಮಂಕ, ಮಂಕನಾದ, ಮಂಕನಾದಂತ, ಮಂಕನಾದಂತಹ, ಮೂರ್ಖ, ಮೂರ್ಖನಾದಂತ, ಮೂರ್ಖನಾದಂತಹ, ಹೆಡ್ಡ, ಹೆಡ್ಡನಾದ, ಹೆಡ್ಡನಾದಂತ, ಹೆಡ್ಡನಾದಂತಹ


Translation in other languages :

जो बहुत समझाने पर भी न समझे और मूर्खता करता चले।

खरदिमाग श्याम को समझाने का कोई फायदा नहीं।
खरदिमाग, खरदिमाग़

Lacking or marked by lack of intellectual acuity.

stupid

Meaning : ಯಾರು ಯಾವುದಾದರು ಕೆಲಸ ಮಾಡುವುದಕ್ಕೆ ಯೋಗ್ಯವಲ್ಲವೋ

Example : ನಿಷ್ಪ್ರಯೋಜನಕನಾದ ವ್ಯಕ್ತಿ ಸೋಮಾರಿಯಾಗಿಯೇ ಇರುತ್ತಾನೆ.

Synonyms : ಅನರ್ಹ, ಅನರ್ಹನಾದ, ಅನರ್ಹನಾದಂತ, ಅನರ್ಹನಾದಂತಹ, ಅಯೋಗ್ಯ, ನಿಷ್ಪ್ರಯೋಜಕ, ನಿಷ್ಪ್ರಯೋಜನ, ನಿಷ್ಪ್ರಯೋಜನಕನಾದ, ನಿಷ್ಪ್ರಯೋಜನಕನಾದಂತ, ನಿಷ್ಪ್ರಯೋಜನಕನಾದಂತಹ, ಮೂರ್ಖ, ಮೂರ್ಖನಾದಂತ, ಮೂರ್ಖನಾದಂತಹ, ಯೋಗ್ಯನಲ್ಲದ