Meaning : ಯಾವುದೇ ವಸ್ತು ಅಥವಾ ಸಂಗತಿಯು ಜೀವಂತಿಕೆಯನ್ನು ಕಳೆದುಕೊಂಡಿರುವುದು ಅಥವಾ ಜಡಗೊಂಡಿರುವುದು
Example :
ಪ್ರಾಚೀನ ಭಾಷೆಗಳು ಇಂದು ಮೃತ ಭಾಷೆಯಾಗಿದೆ.
Synonyms : ಜಡ, ಜಡವಾದ, ಜಡವಾದಂತ, ಜಡವಾದಂತಹ, ನಿರ್ಜೀವ, ನಿರ್ಜೀವವಾದ, ನಿರ್ಜೀವವಾದಂತ, ನಿರ್ಜೀವವಾದಂತಹ, ಮೃತ, ಮೃತವಾದ, ಮೃತವಾದಂತ
Translation in other languages :