Meaning : ಮೇಲೆ ಹತ್ತಲು ಅಥವಾ ಕೆಳಗೆ ಇಳಿಯಲು ಇರುವ ಸಾಧನದ ಮೇಲೆ ಒಬ್ಬರಾದ ಮೇಲೆ ಒಬ್ಬರು ಹತ್ತಿಲು ಅವಕಾಶವಿರುವುದು
Example :
ಮೆಟ್ಟಿಲ ಮೇಲಿನಿಂದ ಅವನು ಜಾರಿ ಕೆಳಗೆ ಬಿದ್ದ.
Synonyms : ಪಾವಟೊಗೆ, ಮಹಡಿ, ಸೋಪಾನ ಪಂಕ್ತಿ
Translation in other languages :
Meaning : ಮೇಲಿನ ಸ್ಥಾನವನ್ನು ಹತ್ತಲು ಅಥವಾ ಇಳಿಯಲು ಇರುವ ಸಾಧನದಲ್ಲಿ ಒಂದರ ನಂತರ ಮತ್ತೊಂದು ಕಾಲು ಇಡಲು ಜಾಗ ಮಾಡಿರುತ್ತಾರೆ
Example :
ಕಾಂಕ್ರೀಟ್ ಮನೆಗಳಲ್ಲಿ ಮೇಲೆ ಹತ್ತಲು ಮೆಟ್ಟುಗಳನ್ನು ನಿರ್ಮಿಸಿರುತ್ತಾರೆ.
Synonyms : ಪಾವಟಿಗೆ, ಮಹಡಿಮೆಟ್ಟಿಲು, ಮೆಟ್ಟಿಲು ಸಾಲು, ಸೋಪಾನ ಪಂಕ್ತಿ