Meaning : ಗೌರವವನ್ನು ಹೆಚ್ಚಿಸುವಂತ ಭಾವ
Example :
ದೇಶದ ಗೌರವವು ದೇಶದಲ್ಲಿ ವಾಸಿಸುವದೇಶವಾಸಿಗಳ ಕೈಯಲ್ಲಿ ಇರುತ್ತದೆ.
Synonyms : ಅಭಿನಂದನೆ, ಆತ್ಮ ಗೌರವ, ಗೌರವ, ಮರಿಯಾದೆ, ಮರ್ಯಾದಿ, ಮರ್ಯಾದೆ, ಮಾನ, ಮಾನ ಮರ್ಯಾದೆ, ಮಾನ್ಯತೆ, ಶ್ರೇಷ್ಠತೆ, ಹಿರಿತನ, ಹಿರಿಮೆ, ಹೆಮ್ಮೆ
Translation in other languages :
The quality of being magnificent or splendid or grand.
For magnificence and personal service there is the Queen's hotel.