Copy page URL Share on Twitter Share on WhatsApp Share on Facebook
Get it on Google Play
Meaning of word ಮೋಸಗಾರ from ಕನ್ನಡ dictionary with examples, synonyms and antonyms.

ಮೋಸಗಾರ   ನಾಮಪದ

Meaning : ಮೋಸ ಮಾಡುವ ವ್ಯಕ್ತಿ

Example : ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.

Synonyms : ಕಪಟಿ, ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ವಂಚಕ, ವಂಚನೆಗಾರ, ಸಂಚುಗಾರ


Translation in other languages :

Someone who leads you to believe something that is not true.

beguiler, cheat, cheater, deceiver, slicker, trickster

ಮೋಸಗಾರ   ಗುಣವಾಚಕ

Meaning : ಸುಳ್ಳು ಸಾಕ್ಷ್ಯಗಳನ್ನು ಕೊಡುವವ

Example : ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.

Synonyms : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಹ, ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ


Translation in other languages :

झूठी गवाही देने वाला।

कूटकार व्यक्ति झूठ के सहारे जीते हैं।
कूटकार, कूटसाक्षी

Meaning : ಕಪಟ ಮೋಸ ವಂಚನೆ ಮಾಡುವ ಗುಣ

Example : ಮೋಹನನು ಒಬ್ಬ ಮೋಸಗಾರ ಆದ್ದರಿಂದ ಆತನೊಂದಿಗೆ ತುಂಬಾ ಎಚ್ಚರಿಕೆಯಿಂದ ವ್ಯವಹರಿಸಬೇಕು.

Synonyms : ಕಪಟದ, ವಂಚನೆಯ

Meaning : ಯಾರೋ ಒಬ್ಬರಿಗೆ ಏನನ್ನೋ ನೀಡುತ್ತೇನೆಂದು ಆಶ್ವಾಸನೆ ನೀಡಿ ಕೊನೆಗೆ ಏನನ್ನೂ ನೀಡದವ

Example : ರಮೇಶ್ ಮೋಸಗಾರ, ಅವನಿಂದ ಯಾವುದನ್ನೇ ಪಡೆಯುವ ಆಸೆ ಇದ್ದರೆ ಬಿಟ್ಟುಬಿಡಿ.

Synonyms : ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ


Translation in other languages :

किसी को कुछ देने का आश्वासन देकर भी न देने वाला।

रमेश रागारु है, आप उससे कुछ पाने की आशा छोड़ दिजिए।
रागारु